Close Menu
Kodagu News
    ಹೊಸ ಸುದ್ದಿ

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಮಹಿಳೆ ನಾಪತ್ತೆ- ಅರಣ್ಯ ಇಲಾಖೆ ಪೊಲೀಸರಿಂದ ಮುಂದುವರೆದ ಶೋಧ
    ಜಿಲ್ಲೆ

    ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಮಹಿಳೆ ನಾಪತ್ತೆ- ಅರಣ್ಯ ಇಲಾಖೆ ಪೊಲೀಸರಿಂದ ಮುಂದುವರೆದ ಶೋಧ

    ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಮಹಿಳೆ ನಾಪತ್ತೆ- ಅರಣ್ಯ ಇಲಾಖೆ ಪೊಲೀಸರಿಂದ ಮುಂದುವರೆದ ಶೋಧ

    ವರದಿ :ಝಕರಿಯ ನಾಪೋಕ್ಲು

     

    ನಾಪೋಕ್ಲು :ಕಕ್ಕಬ್ಬೆ ಬಳಿಯ ಯವಕಪಾಡಿ ಗ್ರಾಮದ ಹೋಂಸ್ಟೇಯೊಂದರಲ್ಲಿ ತಂಗಿ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಮಹಿಳೆ ಯೊಬ್ಬರು ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ.

     

    ಗ್ರಾಮದ ಹೋಂ ಸ್ಟೇಯೊಂದರಲ್ಲಿ ತಂಗಿದ್ದ ಶರಣ್ಯ (36) ಎಂಬುವವರು ನಾಪತ್ತೆಯಾಗಿರುವ ಮಹಿಳೆ ಎಂದು ತಿಳಿದುಬಂದಿದೆ.

     

    ಆನ್‌ಲೈನ್‌ ಮೂಲಕ ಹೋಂಸ್ಟೇ ಬುಕ್ಕಿಂಗ್ ಮಾಡಿ ಬಂದ ಈ ಮಹಿಳೆ ಒಬ್ಬಳೇ ಇರುವುದರಿಂದ ಈ ವ್ಯಾಪ್ತಿಯಲ್ಲಿ ಕಾಡಾನೆಗಳು ಇರುವ ಕಾರಣದಿಂದ ಇತರೆ ಪ್ರವಾಸಿಗರೊಂದಿಗೆ ಗುರುವಾರದಂದು ಜೊತೆಯಲ್ಲಿ ಕಳುಹಿಸಲಾಗಿತ್ತು ಎಂದು ತಿಳಿದು ಬಂದಿದೆ.ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಅರಣ್ಯ ಇಲಾಖೆ ಹಾಗೂ ಪೋಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

     

    ಮಾಹಿತಿ ತಿಳಿದು ಸ್ಥಳಕ್ಕೆ ದಾವಿಸಿದ ಅರಣ್ಯ ಇಲಾಖೆಯವರು ಹಾಗೂ ಪೊಲೀಸರು, ಗ್ರಾಮಸ್ಥರ ಸಹಕಾರದಿಂದ ಬೆಟ್ಟದಲ್ಲೆಲ್ಲ ಗುರುವಾರ ಮಧ್ಯರಾತ್ರಿವರೆಗೂ ಹುಡುಕಾಡಿದರೂ ಮಹಿಳೆಯ ಸುಳಿವು ದೊರೆತಿಲ್ಲ ಎನ್ನಲಾಗಿದೆ.

     

    ಇಂದು ಹುಡುಕಾಟ ಕಾರ್ಯಾಚರಣೆ ಮುಂದುವರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಮಹಿಳೆಯ ಮೊಬೈಲ್ ಮಲಯಾಳಂ ನೆಟ್ವರ್ಕ್‌ನಲ್ಲಿರುವುದಾಗಿ ತಿಳಿದು ಬಂದಿದ್ದು, ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ, ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

    Previous Articleಮುಖ್ಯಮಂತ್ರಿಗಳ ಪದಕ ಸ್ವೀಕರಿಸಿದ ಕುಪ್ಪೋಡಂಡ ಎ.ರಫೀಕ್
    Next Article ಕುಶಾಲನಗರದಲ್ಲಿ ಬಹುತೇಕ ಪೂರ್ಣಗೊಂಡಿರುವ ಒಳಚರಂಡಿ(ಯು ಜಿ ಡಿ) ಸಂಸ್ಕರಣಾ ಘಟಕಕ್ಕೆ ಶಾಸಕರಾದ ಡಾ.ಮಂತರ್ ಗೌಡ ಭೇಟಿ

    Related Posts

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.