Close Menu
Kodagu News
    ಹೊಸ ಸುದ್ದಿ

    ಹಿರಿಯರಿಗೆ ಗೌರವ ನೀಡಿ, ಹಕ್ಕುಗಳು ಸಕಾಲದಲ್ಲಿ ದೊರೆಯುವಂತೆ ಕ್ರಮವಹಿಸಿ : ಶುಭ

    October 29, 2026

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಹಿರಿಯರಿಗೆ ಗೌರವ ನೀಡಿ, ಹಕ್ಕುಗಳು ಸಕಾಲದಲ್ಲಿ ದೊರೆಯುವಂತೆ ಕ್ರಮವಹಿಸಿ : ಶುಭ
    • ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
    • ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ
    • ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
    • ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
    • ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
    • ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ದ್ವಿತೀಯ ಪಿಯುಸಿ ಫಲಿತಾಂಶ ಪೆರುಂಬಾಡಿ ಎಸ್ಇಎ ಶಾಲೆಯ ಫಾತಿಮತ್ ಫಿದಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ
    ಜಿಲ್ಲೆ

    ದ್ವಿತೀಯ ಪಿಯುಸಿ ಫಲಿತಾಂಶ ಪೆರುಂಬಾಡಿ ಎಸ್ಇಎ ಶಾಲೆಯ ಫಾತಿಮತ್ ಫಿದಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

    ದ್ವಿತೀಯ ಪಿಯುಸಿ ಫಲಿತಾಂಶ ಪೆರುಂಬಾಡಿ ಎಸ್ಇಎ ಶಾಲೆಯ ಫಾತಿಮತ್ ಫಿದಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

    ವರದಿ :ಝಕರಿಯ ನಾಪೋಕ್ಲು

     

    ನಾಪೋಕ್ಲು : ರಾಜ್ಯದ್ಯಂತ 2025 -26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ವಿರಾಜಪೇಟೆ ಸಮೀಪದ ಅರ್ಜಿ ಗ್ರಾಮದ ಪೆರುಂಬಾಡಿ ಎಸ್ಇಎ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ಫಿದಾ ಸಿ.ಎ. ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಗೊಂಡು ಸಾಧನೆ ಮಾಡಿದ್ದಾರೆ.

     

    ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 581ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡು ಫಾತಿಮತ್ ಫಿದಾ ಸಾಧನೆ ಮಾಡಿದ್ದಾರೆ. ಇವಳು ಎಡಪಾಲ ಗ್ರಾಮದ ಚೀನಮಾಡತ್ ಅಬೂಬಕ್ಕರ್ ಹಾಗೂ ಝೌರ ದಂಪತಿಗಳ ಪುತ್ರಿಯಾಗಿದ್ದಾಳೆ.

    Previous Articleದ್ವಿತೀಯ ಪಿಯುಸಿ ಫಲಿತಾಂಶ ನಾಪೋಕ್ಲುವಿನ ದೀಕ್ಷಿತಾ ಡಿಸ್ಟಿಂಕ್ಷನ್ ಪಡೆದು ಸಾಧನೆ
    Next Article ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ

    Related Posts

    ಹಿರಿಯರಿಗೆ ಗೌರವ ನೀಡಿ, ಹಕ್ಕುಗಳು ಸಕಾಲದಲ್ಲಿ ದೊರೆಯುವಂತೆ ಕ್ರಮವಹಿಸಿ : ಶುಭ

    October 29, 2026

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಿರಿಯರಿಗೆ ಗೌರವ ನೀಡಿ, ಹಕ್ಕುಗಳು ಸಕಾಲದಲ್ಲಿ ದೊರೆಯುವಂತೆ ಕ್ರಮವಹಿಸಿ : ಶುಭ

    October 29, 2026

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.