Close Menu
Kodagu News
    ಹೊಸ ಸುದ್ದಿ

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ
    • ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ
    • ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ
    • ಗೋಣಿಕೊಪ್ಪ ಅಪರಿಚಿತ ವ್ಯಕ್ತಿ 12 ಅಡಿ ಕಟ್ಟಡದಿಂದ ಜಿಗಿದು ಸಾವು
    • ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ
    • ಹಾಕಿ ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ
    • ನಾಳೆಯಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬ ಆರಂಭ
    • ಮೇ.2 ರಂದು ನಡೆಯಲಿರುವ “ಮಾದರಿ ಮದುವೆ” ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿಗೆ ಕೊಡಗು ಜಿಲ್ಲಾ ಎಸ್ ವೈ ಎಸ್ ಸಮಿತಿ ಕರೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಜಿಲ್ಲೆ»ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ
    ಜಿಲ್ಲೆ

    ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ

    ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ

    ಚಿಕ್ಕಮಗಳೂರು, ಏ.10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು (ಏಪ್ರಿಲ್ 10) ಪತ್ತೆಯಾಗಿದೆ. ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿರುವುದು ದೃಢಪಟ್ಟಿದೆ. ಕೇರಳದಿಂದ ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ಇನಾಮು ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಾಲಕಿ ಹಠಾತ್ತಾಗಿ ನಾಪತ್ತೆಯಾಗಿದ್ದರು. ಈ ಘಟನೆ ನಡೆದ ನಂತರ ಪೊಲೀಸರ ತಂಡ ಹುಡುಗಿಗಾಗಿ ಕಾರ್ಯಚರಣೆಯನ್ನು ನಡೆಸಲಾಗಿತ್ತು . ಇದೀಗ ಹುಡುಗಿಯ ಮೃತದೇಹ ಪತ್ತೆಯಾಗಿದೆ.

     

    ಬಾಲಕಿಯ ಪತ್ತೆಗಾಗಿ ಎಸ್‌ಡಿಆರ್‌ಎಫ್ (SDRF), ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಎಎನ್ಎಫ್ (ANF) ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾದ್ದರಿಂದ ಡ್ರೋನ್ ಹಾಗೂ ಥರ್ಮಲ್ ಕ್ಯಾಮೆರಾಗಳನ್ನು ಸಹ ಬಳಸಲಾಗಿತ್ತು.

     

    ಸತತ ಮೂರು ದಿನಗಳ ಕಾಲ ನಡೆಸಿದ ತೀವ್ರ ಶೋಧದ ನಂತರ, ಇಂದು ಮಾಣಿಕ್ಯಧಾರಾದ ಅತ್ಯಂತ ಆಳವಾದ ಪ್ರಪಾತದ ಕೆಳಗೆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಕೇರಳದಿಂದ ಆಗಮಿಸಿದ್ದ ಪೋಷಕರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

     

    *ಕೃಪೆ : TV9 ಕನ್ನಡ*

     

    *KODAGU NEWS UPDATE*

     

    *ಕೊಡಗಿನ ಕ್ಷಣ-ಕ್ಷಣ ಸುದ್ದಿಗಳಿಗಾಗಿ ಕೊಡಗು ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಜಾಯಿನ್ ಆಗಿರಿ*

     

    https://chat.whatsapp.com/BEHCeADGjLaJEcDI94FweV?mode=gi_t

    Previous Articleದ್ವಿತೀಯ ಪಿಯುಸಿ ಫಲಿತಾಂಶ ಪೆರುಂಬಾಡಿ ಎಸ್ಇಎ ಶಾಲೆಯ ಫಾತಿಮತ್ ಫಿದಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ
    Next Article ಪೊನ್ನಂಪೇಟೆ:-ರೆಸಾರ್ಟ್, ಹೋಂ ಸ್ಟೇ ಮುಕ್ತ ಪೊರಾಡ್ ಗ್ರಾಮಕ್ಕೆ ಯಾವುದೇ ಪ್ರವಾಸೋದ್ಯಮ ಬೇಡ :ಗ್ರಾಮಸ್ಥರ ಒಕ್ಕೊರಲ ನಿರ್ಣಯ

    Related Posts

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.