Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾಪೋಕ್ಲು ಹಲ್ಲೆ ಪ್ರಕರಣ- ಬ್ಲಾಕ್ ಅಧ್ಯಕ್ಷ,ಆತನ ಪುತ್ರ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲು
    ಜಿಲ್ಲೆ

    ನಾಪೋಕ್ಲು ಹಲ್ಲೆ ಪ್ರಕರಣ- ಬ್ಲಾಕ್ ಅಧ್ಯಕ್ಷ,ಆತನ ಪುತ್ರ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲು

    ನಾಪೋಕ್ಲು ಹಲ್ಲೆ ಪ್ರಕರಣ- ಬ್ಲಾಕ್ ಅಧ್ಯಕ್ಷ,ಆತನ ಪುತ್ರ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲು

    ಮಡಿಕೇರಿ :ನಾಪೋಕ್ಲು ಮಾರುಕಟ್ಟೆ ಬಳಿಯಲ್ಲಿ ಬೇತು ಗ್ರಾಮದ ಹಮೀದ್ ಹಾಗೂ ಅವರ ಕುಟುಂಬದ ಮಹಿಳೆಯರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಹಲ್ಲೆ ನಡೆಸಿದ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಆತನ ಪುತ್ರ ಹಾಗೂ ಮತ್ತೊಬ್ಬ ವ್ಯಕ್ತಿಯ ವಿರುದ್ಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

     

    ದಿನಾಂಕ 18 -03- 2025ರಂದು ನಾಪೋಕ್ಲು ಬೇತು ಗ್ರಾಮದ ನಿವಾಸಿ ಹಮೀದ್ ಎಂಬುವವರ ಸಹೋದರ ಹಂಸ ಎಂಬವವರು ನೀಡಿದ ದೂರಿನ ಸಂಬಂಧ ಹಮೀದ್ ಸೋದರ ಸಂಬಂಧಿ ಮಹಿಳೆಯರೊಂದಿಗೆ ನಾಪೋಕ್ಲು ಠಾಣೆಗೆ ಭೇಟಿ ನೀಡಿದ್ದರು.ಬಳಿಕ ಮನೆಗೆ ಹಿಂತಿರುಗುವ ವೇಳೆ ನಾಪೋಕ್ಲು ಮಾರುಕಟ್ಟೆ ಬಳಿಯಲ್ಲಿ ನಿಂತಿರುವಾಗ ( KA -05 -MM-2022 )ಸಂಖ್ಯೆಯ ಕಾರಿನಲ್ಲಿ ಬಂದ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಆತನ ಪುತ್ರ ಮಹಮ್ಮದ್ ಅಲಿ ಹಾಗೂ ಬೇತು ಗ್ರಾಮದ ಕೆ.ಎಚ್. ಅಹಮದ್ ಎಂಬುವವರು ಹಮೀದ್ ಹಾಗೂ ಸೋದರ ಸಂಬಂಧಿ ಮಹಿಳೆಯರ ಮೇಲೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ . ಹಲ್ಲೆಯಿಂದ ಗಾಯಗೊಂಡ ಹಮೀದ್ ಹಾಗೂ ಮಹಿಳೆಯರು ಮಡಿಕೇರಿ ಜಿಲ್ಲಾಸ್ಪತ್ರೆಗೆ ಚಿಖಿತ್ಸೆಗೆ ದಾಖಲಾಗಿದ್ದರು. ಜಿಲ್ಲಾಸ್ಪತ್ರೆಯಿಂದ ನೀಡಿದ ಮಾಹಿತಿ ಮೇರೆಗೆ ಆಸ್ಪತ್ರೆಗೆ ತೆರಳಿದ ನಾಪೋಕ್ಲು ಪೊಲೀಸರು ಹಮೀದ್ ಹಾಗೂ ಮಹಿಳೆಯರಿಂದ ಹೇಳಿಕೆ ಪಡೆದು ಎಲ್‌ಪಿಟಿಎನ್ ದಾಖಲಿಸಿ (LPTN 53/2026) ತನಿಖೆಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಸರಿಯಾದ ತನಿಖೆ ನಡೆಸದೆ ಪೊಲೀಸರು ಆರೋಪಿಗಳು ನೀಡಿರುವ ಹೇಳಿಕೆ ಮೇರೆಗೆ ಹಮೀದ್ ಅವರು ನೀಡಿದ ಪುಕಾರಿನ ಮೇಲೆ ದಾಖಲಾಗಿದ್ದ ಎಲ್ ಪಿ ಟಿ ಎನ್ ಮುಕ್ತಾಯಗೊಳಿಸಿದ್ದರು. ಇಸ್ಮಾಯಿಲ್ ರಾಜಕೀಯವಾಗಿ ಪ್ರಭಾವಶಾಲಿಯಾಗಿದ್ದು ರಾಜಕೀಯ ಪ್ರಭಾವದಿಂದ ನನ್ನದೂರಿಗೆ ನ್ಯಾಯ ಸಿಗದೆ ಅನ್ಯಾಯವಾಗಿದೆ ಎಂದು ಜಿಲ್ಲಾ ನ್ಯಾಯಾಲಯದಲ್ಲಿ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಮೀದ್ ಅರ್ಜಿಯನ್ನು ಸಲ್ಲಿಸಿದರು. ಹಮೀದ್ ಅವರ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ಕೂಡಲೆ ಪ್ರಕರಣ ದಾಖಲಿಸುವಂತೆ ನಾಪೋಕ್ಲು ಪೊಲೀಸರಿಗೆ ಆದೇಶ ನೀಡಿದ ಮೇರೆಗೆ 16-04-2026ರಂದು ಹಲ್ಲೆ ನಡೆಸಿದ ಆರೋಪಿಗಳಾದ ನಾಪೋಕ್ಲು ಬೇತು ಗ್ರಾಮದ ಕೆ.ಎ.ಇಸ್ಮಾಯಿಲ್,ಆತನ ಪುತ್ರ ಕೆ.ಐ. ಮಹಮ್ಮದ್ ಅಲಿ ಹಾಗೂ ಕೆ.ಎಚ್. ಅಹಮದ್ ಎಂಬುವವರ ವಿರುದ್ಧ ನಾಪೋಕ್ಲು ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ (BNS )2023 U/S115(2),3(5),126(2),351) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    Previous Articleನಾಪೋಕ್ಲು ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ – ಆಕ್ರೋಶಗೊಂಡ ನಾಗರಿಕರಿಂದ ನಾಪೋಕ್ಲು ಚೆಸ್ಕಾಂ ಕಚೇರಿ ಎದುರು ಪ್ರತಿಭಟನೆ – 15 ದಿನದ ಗಡುವು -ಉಗ್ರ ಹೋರಾಟದ ಎಚ್ಚರಿಕೆ.
    Next Article ಬಿಜೆಪಿಗೆ ತಾಕತ್ತಿದ್ದರೆ 543 ಕ್ಷೇತ್ರದಲ್ಲೇ ಮಹಿಳಾ ಮೀಸಲಾತಿ ನೀಡಲಿ: ಕಾಂಗ್ರೆಸ್ ಮುಖಂಡ ಮುದ್ದಪ್ಪ ಸವಾಲು

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.