Close Menu
Kodagu News
    ಹೊಸ ಸುದ್ದಿ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    • ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಜಿಸಿಸಿ ವಾರ್ಷಿಕ ಮಹಾಸಭೆ –ನೂತನ ಪದಾಧಿಕಾರಿಗಳ ಆಯ್ಕೆ
    ಜಿಲ್ಲೆ

    ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಜಿಸಿಸಿ ವಾರ್ಷಿಕ ಮಹಾಸಭೆ –ನೂತನ ಪದಾಧಿಕಾರಿಗಳ ಆಯ್ಕೆ

    ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಜಿಸಿಸಿ ವಾರ್ಷಿಕ ಮಹಾಸಭೆ –ನೂತನ ಪದಾಧಿಕಾರಿಗಳ ಆಯ್ಕೆ

    ವರದಿ :ಝಕರಿಯ ನಾಪೋಕ್ಲು

     

    ನಾಪೋಕ್ಲು :ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಜಿಸಿಸಿಯ ವಾರ್ಷಿಕ ಮಹಾಸಭೆ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು.

     

    ಜಿ.ಸಿ.ಸಿ.ರಾಷ್ಟ್ರಗಳ ವಿವಿಧ ಭಾಗಗಳಿಂದ ಸದಸ್ಯರು ಉತ್ಸಾಹಭರಿತವಾಗಿ ಸಭೆಯಲ್ಲಿ ಭಾಗವಹಿಸಿದರು.

    ವೆಲ್ಫೇರ್ ಜಿಸಿಸಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಕೊಟ್ಟಮುಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯನ್ನು ಆಡಳಿತ ವಿಭಾಗದ ಅಧ್ಯಕ್ಷರಾದ ಸಯ್ಯಿದ್ ಆಬಿದ್ ತಂಙಳ್ ಎಮ್ಮೆಮಾಡು ಉದ್ಘಾಟಿಸಿ ಮಾತನಾಡಿ ಸಂಘಟನೆಯ ಏಕತೆ,ಸೇವಾ ಮನೋಭಾವ ಹಾಗೂ ಸಮುದಾಯದ ಅಭಿವೃದ್ಧಿಯಲ್ಲಿ ಸಂಘಟನೆಯ ಪಾತ್ರವನ್ನು ವಿವರಿಸಿದರು.

    ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಅಯ್ಯಂಗೇರಿ (ಕುವೈತ್)ಕಳೆದ ಸಾಲಿನ ವರದಿಯನ್ನು ಸಭೆಯಲ್ಲಿ ಮಂಡಿಸಿದರು.ಸಂಘಟನೆಯ ಸೇವಾ ಕಾರ್ಯಕ್ರಮಗಳು, ಶಿಕ್ಷಣ ಸಹಾಯ,ದಾನಧರ್ಮ ಕಾರ್ಯಗಳು ಮತ್ತು ಸಾಮಾಜಿಕ ಚಟುವಟಿಕೆಗಳ ವಿವರಗಳನ್ನು ವಿವರಿಸಿದರು.

    ಕೋಶಾಧಿಕಾರಿ ಹಂಝ ಮುಸ್ಲಿಯಾರ್ ಚೋಕಂಡಳ್ಳಿ ಲೆಕ್ಕಪತ್ರಗಳನ್ನು ಮಂಡಿಸಿ ಆದಾಯ-ವ್ಯಯದ ವಿವರಗಳನ್ನು ಸ್ಪಷ್ಟಪಡಿಸಿದರು. ಸದಸ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಲೆಕ್ಕಪತ್ರಗಳನ್ನು ಅಂಗೀಕರಿಸಿದರು.

    ಸಭೆಯ ಅಧ್ಯಕ್ಷತೆ ವಹಿಸಿ ಅಬೂಬಕ್ಕರ್ ಹಾಜಿ ಕೊಟ್ಟಮುಡಿ ಅವರು ಮಾತನಾಡಿ ಎಲ್ಲಾ ಸದಸ್ಯರ ಸಹಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು ಹಾಗೂ ಮುಂದಿನ ಗುರಿಗಳನ್ನು ಸಾಧಿಸಲು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಕರೆ ನೀಡಿದರು.

     

    ಸಭೆಯ ಉಸ್ತುವಾರಿಗಳಾಗಿ ಕೂರ್ಗ್ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ,ಸದಸ್ಯರಾದ ಮಜೀದ್ ಮುಸ್ಲಿಯಾರ್ ನಿರ್ವಹಿಸಿ ನಂತರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

     

    ಶಿಕ್ಷಣ ವಿಭಾಗದ ಅಧ್ಯಕ್ಷರಾದ ಬಶೀರ್ ಸಖಾಫಿ ಪ್ರಾರ್ಥಿಸಿ,ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಅಯ್ಯಂಗೇರಿ ಸ್ವಾಗತಿಸಿ,ನೂತನ ಪ್ರಧಾನ ಕಾರ್ಯದರ್ಶಿ ಆಬಿದ್ ಕಂಡಕ್ಕರೆ ಸರ್ವರನ್ನು ವಂದಿಸಿದರು.

     

    2026-28 ಸಾಲಿನ ನೂತನ ಪದಾಧಿಕಾರಿಗಳು

    ಸಲಹಾ ಮಂಡಳಿ ಅಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಕೊಟ್ಟಮುಡಿ (ಯುಎಇ)ಸದಸ್ಯರುಗಳಾಗಿ

    ಸಯ್ಯಿದ್ ಆಬಿದ್ ತಂಙಳ್ (ಒಮಾನ್),

    ಅಲಿ ಮುಸ್ಲಿಯಾರ್ (ಬಹರೈನ್),

    ಹಫೀಲ್ ಉಮ್ಮರ್ ಸಖಾಫಿ(ಖತಾರ್),ಉಸ್ಮಾನ್ ಹಾಜಿ(ಯುಎಇ )

    ಅಧ್ಯಕ್ಷರಾಗಿ ಅಬ್ದುಲ್ ಜಲೀಲ್ ನಿಜಾಮಿ(ಯುಎಇ)ಪ್ರಧಾನ ಕಾರ್ಯದರ್ಶಿಯಾಗಿ ಆಬಿದ್ ಕಂಡಕ್ಕರೆ(ಕೆಎಸ್ಎ),ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಅಯ್ಯಂಗೇರಿ (ಕುವೈತ್)ಉಪಾಧ್ಯಕ್ಷರಾಗಿ

    ಉಮ್ಮರ್ ಸಖಾಫಿ(ಒಮಾನ್),

    ರಫೀಕ್ ಹಾಜಿ ಚಾಮಿಯಾಲ್ (ಯುಎಇ ),

    ಮುಸ್ತಫಾ ಕಡಂಗ (ಕೆಎಸ್ಎ)ಕಾರ್ಯದರ್ಶಿಗಳಾಗಿ

    ಹಾರಿಸ್ ಕಿಕ್ಕರೆ (ಖತಾರ್),

    ರಿಯಾಝ್ ಕೊಂಡಂಗೇರಿ(ಯುಎಇ),ಸಂಘಟನೆಯ ಅರ್ಗನೇಷಿಗ್ ವಿಭಾಗದ

    ಅಧ್ಯಕ್ಷರಾಗಿ ಬಶೀರ್ ಸಖಾಫಿ(ಕುವೈತ್)

    ಕಾರ್ಯದರ್ಶಿಯಾಗಿ ಮುಜೀಬ್ ಕಡಂಗ ಯುಎಇ,ಶಿಕ್ಷಣ ವಿಭಾಗದ

    ಅಧ್ಯಕ್ಷರಾಗಿ ಖಾಸಿಂ ಸಖಾಫಿ ಕೆ ಎಸ್ಎ,ಕಾರ್ಯದರ್ಶಿ ಯೂಸುಫ್ ಸಖಾಫಿ(ಖತಾರ್)

    ಸಾಂತ್ವನ ವಿಭಾಗ ಅಧ್ಯಕ್ಷರಾಗಿ ಹಂಝಾ ಮುಸ್ಲಿಯಾರ್ ಕೆಎಸ್ಎ

    ಕಾರ್ಯದರ್ಶಿಯಾಗಿ ಅಬ್ಬಾಸ್ ಸಖಾಫಿ (ಖತಾರ್)

    ಮಾಧ್ಯಮ ವಿಭಾಗದ

    ಅಧ್ಯಕ್ಷರಾಗಿ ಇಸ್ಮಾಯಿಲ್ ಮುರ್ನಾಡ್ ಯುಎಇ

    ಕಾರ್ಯದರ್ಶಿಯಾಗಿ ಶಂಸುದ್ದೀನ್ ಕೆಎಸ್ಎ,

    ನಿರ್ವಹಣಾ ವಿಭಾಗದ

    ಅಧ್ಯಕ್ಷರಾಗಿ ಹನೀಫ್ (ಕುವೈತ್)

    ಕಾರ್ಯದರ್ಶಿಯಾಗಿ ರಫೀಕ್ ಕೆಎಸ್ಎ ಭಾರತದ ಸಂಯೋಜಕರಾಗಿ

    ಅರಾಫತ್ ನಾಪೋಕ್ಲುರವರನ್ನು ಆಯ್ಕೆ ಮಾಡಲಾಯಿತು.

    Previous Articleಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಪದವಿ ಪ್ರದಾನ ಸಮಾರಂಭ
    Next Article ಚೇಲಾವರ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ತೃತೀಯ ವರ್ಷದ ನೇಮೋತ್ಸವ ಕಾರ್ಯಕ್ರಮ

    Related Posts

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.