Close Menu
Kodagu News
    ಹೊಸ ಸುದ್ದಿ

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ
    • ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ
    • ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ
    • ಗೋಣಿಕೊಪ್ಪ ಅಪರಿಚಿತ ವ್ಯಕ್ತಿ 12 ಅಡಿ ಕಟ್ಟಡದಿಂದ ಜಿಗಿದು ಸಾವು
    • ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ
    • ಹಾಕಿ ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ
    • ನಾಳೆಯಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬ ಆರಂಭ
    • ಮೇ.2 ರಂದು ನಡೆಯಲಿರುವ “ಮಾದರಿ ಮದುವೆ” ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿಗೆ ಕೊಡಗು ಜಿಲ್ಲಾ ಎಸ್ ವೈ ಎಸ್ ಸಮಿತಿ ಕರೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಕ್ರೀಡೆ»ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ
    ಕ್ರೀಡೆ

    ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ

    ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ

    ಕ್ರೀಡೆಯಲ್ಲಿ ಕೊಡಗು ಜಿಲ್ಲೆ ಗಳಿಸಿದ ಯಶಸ್ಸು, ಕೀರ್ತಿ, ಸಾಧನೆ ಭಾರತ ದೇಶದ ಬೇರೆ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಕೊಡವ ಕೌಟುಂಬಿಕ ಹಾಕಿ ನಮ್ಮೆ 2026 ಚೇನಂಡ ಕಪ್ ಫೈನಲ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಕೊಡಗು ದೇಶದಲ್ಲಿ ಪುಟ್ಟ ಜಿಲ್ಲೆಯಾಗಿದ್ದರೂ 18 ಒಲಂಪಿಯನ್ ಗಳನ್ನು ದೇಶಕ್ಕೆ ಕೊಡಗೆಯಾಗಿ ನೀಡಿದೆ.ಪುಟ್ಟ ಜಿಲ್ಲೆ ಕ್ರೀಡೆಯಲ್ಲಿ ದೊಡ್ಡ ಸಾಧನೆ ಮಾಡಿದೆ ಎಂದರೆ ಅದು ನಮಗೆ ಹೆಮ್ಮೆಯ ವಿಚಾರ ಎಂದು ಹೇಳಿದರು.ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರು 30 ಕೋಟಿ ರೂಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಿದ್ದು ರಾಜ್ಯ ಸಭಾ ಸದಸ್ಯರಾದ ಅಜಯ್ ಮಾಕನ್ ರವರು ಈ ಯೋಜನೆಗೆ ವರ್ಷಕ್ಕೆ 5 ಕೋಟಿ ರೂಗಳಂತೆ ಒಟ್ಟು 15 ಕೋಟಿ ರೂಗಳನ್ನು ಒದಗಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

    ಇದೇ ಸಂಧರ್ಭದಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಕ್ರೀಡಾ ಸಚಿವರರಾದ ಡಾ ಮನ್ಸುಖ್ ಮಾಂಡವೀಯ ರವರಿಗೆ ಎ.ಎಸ್.ಪೊನ್ನಣ್ಣ ಹಾಗೂ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ ನವರು ಲಿಖಿತ ಮನವಿಯನ್ನು ನೀಡಿದರು.

    Previous Articleಹಾಕಿ ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ
    Next Article ಗೋಣಿಕೊಪ್ಪ ಅಪರಿಚಿತ ವ್ಯಕ್ತಿ 12 ಅಡಿ ಕಟ್ಟಡದಿಂದ ಜಿಗಿದು ಸಾವು

    Related Posts

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.