Close Menu
Kodagu News
    ಹೊಸ ಸುದ್ದಿ

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.
    • ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ
    • ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ
    • ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ
    • ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ
    • ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ.
    • ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು
    • ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ ಯಶಸ್ವಿ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಕ್ರೈಂ ನ್ಯೂಸ್»ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.
    ಕ್ರೈಂ ನ್ಯೂಸ್

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    ಭಾಗಮಂಡಲ: ಕರಿಕೆ ಗ್ರಾಮದ ಮೇಲೆಡ್ಕ ಅರಣ್ಯದಲ್ಲಿ ಒಂದು ಅನಾಥ ಶವ ಪತ್ತೆಯಾಗಿದ್ದು ಕರಿಕೆ ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಬೀಟು ಹೋಗುವ ಸಂದರ್ಭದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಕಂಡಿದಾರೆ. ತಕ್ಷಣ ಕರಿಕೆ ಪೊಲೀಸ್ ಉಪಠಾಣೆಗೆ ಮಾಹಿತಿ ನೀಡಿ ಕರಿಕೆ ಪೊಲೀಸ್ ಠಾಣಾಧಿಕಾರಿಗಳು ಮತ್ತು ಭಾಗಮಂಡಲ ಪೊಲೀಸ್ ಠಾಣಾಧಿಕಾರಿಗಳು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಬಳಿಕ ಶವವನ್ನು ಸರಕಾರಿ ಆಸ್ಪತ್ರೆಗೆ ಮರೋಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಧಿಕಾರಿಗಳು ಹಾಗೂ ಗ್ರಾಮಸ್ಥರು ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲು ಪ್ರಯತ್ನ ನಡೆಸಿದ್ದು ಸದ್ಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

    ಶವ ನೇಣು ಬಿಗಿದಾ ಸ್ಥಿತಿಯಲ್ಲಿದ್ದು ಸ್ಥಳದಲ್ಲಿ ನೀಲಿ ಬಣ್ಣದ ಶರ್ಟ್, ಕಾವಿ ಬಣ್ಣದ ಪಂಚೆಯಲ್ಲಿ ನೇಣು ಬಿಗಿದ ಶವವು ಕಂಡು ಬಂದಿದೆ.

    ಮಾಹಿತಿ ಗಿರೀಶ್ ಕರಿಕೆ

    Previous Articleಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    Related Posts

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026

    ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ

    May 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.