Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕನಾ೯ಟಕದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ
    ಜಿಲ್ಲೆ

    ಕನಾ೯ಟಕದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

    ನಾ೯ಟಕದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

    ಲೋಕಭವನದ ಗಾಜಿನ ಮನೆ ವೇದಿಕೆಯಲ್ಲಿ ನಡೆದ ಸರಳ, ಸಂಭ್ರಮದ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ

    ತಾನು ಬಹಳ ಪ್ರೀತಿಸುವ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಸಂಜೆ 4.05 ಗಂಟೆಗೆ ಸರಿಯಾಗಿ ವೇದಿಕೆಯಲ್ಲಿ ಧೀರ್ಘ ದಂಡ ನಮಸ್ಕಾರ ಮಾಡಿ, ಪ್ರಮಾಣ ವಚನ ಸ್ವೀಕರಿಸಿದ ಶಿವಕುಮಾರ್

    ರಾಜ್ಯ ಪಾಲ ಗೆಹ್ಲೋಟ್ ಅವರಿಂದ ಪ್ರತಿಜ್ಞಾ ವಿಧಿ ಬೋಧನೆ

    ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಮಲ್ಲಿಕಾಜು೯ನ ಖಗೆ೯, ರಣದೀಪ್ ಸುಜಿ೯ವಾಲ, ಕೇರಳಂ ಸಿಎಂ ವಿ.ಡಿ. ಸತೀಶ್, ಕೆ.ಸಿ. ವೇಣುಗೋಪಾಲ್, ನಿಕಟಪೂವ೯ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪ್ರಮುಖರು, ವಿವಿಧ ಧರ್ಮ ಗುರುಗಳು, ಸಿನಿ ತಾರೆಯರು ಬಾಗಿ.

    ಕಾಂಗ್ರೆಸ್ ಕಾಯಕತ೯ರ ಙಷೋ೯ದ್ಘಾರದ ನಡುವೇ ಮುಖ್ಯಮಂತ್ರಿಯಾಗಿ ಶಿವಕುಮಾರ್ ಅಧಿಕಾರ ಸ್ವೀಕಾರ.

    ಕೊಡಗಿನ ಶಾಸಕಧ್ವಯರಾದ ಎ. ಎಸ್ ಪೊನ್ನಣ್ಣ ಮತ್ತು

    ಡಾ. ಮಂಥರ್ ಗೌಡ ಅವರಿಂದ ನೂತನ ಮುಖ್ಯಮಂತ್ರಿ ಗೆ ಅಭಿನಂದನೆ ಸಲ್ಲಿಕೆ.

    ಕೊಡಗಿನಲ್ಲಿ ಎಲ್ ಇ ಡಿ ಪರದೆಯ ಮೂಲಕ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾಯ೯ಕ್ರಮ ವೀಕ್ಷಿಸಿದ ಕಾಂಗ್ರೆಸ್ಸಿಗರು.

    ಏಕೈಕ ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಪದಗ್ರಹಣ

    ಕಾರ್ಯಕ್ರಮಕ್ಕೆ ಮುನ್ನ ವಂದೇ ಮಾತರಂ ಮತ್ತು ನಾಡಗೀತೆ, ಪೊಲೀಸ್ ಬ್ಯಾಂಡ್ ಗೆ ಸರ್ವರ ಗೌರವ.

    Previous Articleಆಸ್ತಿ ವಿವಾದವೇ ಚೂರಿ ಇರಿತಕ್ಕೆ ಕಾರಣವೇ..? ಟಿ ಶೆಟ್ಟಿಗೇರಿ ಗ್ರಾಮದ ನಿವಾಸಿ ಹೇಮಂತ್ ತನ್ನ ಬಂಧುವಿನಿಂದಲೇ ಕೊಲೆಯಾದ ವ್ಯಕ್ತಿ
    Next Article ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.