Close Menu
Kodagu News
    ಹೊಸ ಸುದ್ದಿ

    ಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಅಳವಡಿಸುವ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದು: ರಾಜೇಂದ್ರ ವಿಶ್ವನಾಥ್ ಅರ್ಲೇಕರ್

    June 12, 2026

    ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ

    June 11, 2026

    40 ಅಡಿ ಕಂದಕಕ್ಕೆ ಉರುಳಿದ ಕಾರು

    June 11, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಅಳವಡಿಸುವ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದು: ರಾಜೇಂದ್ರ ವಿಶ್ವನಾಥ್ ಅರ್ಲೇಕರ್
    • ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ
    • 40 ಅಡಿ ಕಂದಕಕ್ಕೆ ಉರುಳಿದ ಕಾರು
    • ರಸ್ತೆಗಾಗಿ ರಸ್ತೆಗಿಳಿದ ರವಿಕುಶಾಲಪ್ಪ: ಹದಗೆಟ್ಟ ರಸ್ತೆಗಳ ಬಗ್ಗೆ ನಿರಂತರ ಪೋಸ್ಟ್.
    • ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ
    • ಚೆಯ್ಯಂಡಾಣೆಯಲ್ಲಿ ಗಾಳಿ ಮಳೆಗೆ ಕುಸಿದು ಬಿದ್ದ ಮನೆಯ ತಡೆಗೋಡೆ -ಮೊಬೈಲ್ ಟವರ್ ಸೆಟ್ ಅಪ್ ರೂಮ್ ಗೆ ಹಾನಿ
    • ಕಾಡಾನೆ ಕಾರ್ಯಾಚರಣೆ ವ್ಯರ್ಥ : ಮತ್ತೆ ಅದೇ ವ್ಯಾಪ್ತಿಗೆ ಹಿಂದಿರುಗಿದ ಕಾಡಾನೆ ಹಿಂಡು 
    • ಮತ್ತೆ ಅದೇ ವ್ಯಾಪ್ತಿಗೆ ಹಿಂದಿರುಗಿದ ಕಾಡಾನೆ ಹಿಂಡು ವ್ಯರ್ಥವಾದ ಕಾರ್ಯಚರಣೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಅಂತರರಾಷ್ಟ್ರೀಯ»ಕುಶಾಲನಗರ ಸಮೀಪದ 7ನೇ ಹೊಸಕೋಟೆಯಲ್ಲಿ ಕಾಡಾನೆ ಸಾವು
    ಅಂತರರಾಷ್ಟ್ರೀಯ

    ಕುಶಾಲನಗರ ಸಮೀಪದ 7ನೇ ಹೊಸಕೋಟೆಯಲ್ಲಿ ಕಾಡಾನೆ ಸಾವು

     

    ವರದಿ: ಶ್ರೀಧರ್ ನಾರಾಯಣ್, ಕುಶಾಲನಗರ.

    ಕುಶಾಲನಗರ ಜೂ.6: ಕೊಡಗು ವೃತ್ತ ಮಡಿಕೇರಿ ವಿಭಾಗ ಕುಶಾಲನಗರ ವಲಯ ವ್ಯಾಪ್ತಿಗೆ ಒಳಪಡುವ ಆನೆಕಾಡು ಶಾಖೆಯ 7ನೇ ಹೊಸಕೋಟೆ ಗ್ರಾಮದ ತೊಂಡೂರು ಭಾಗದಲ್ಲಿ ಕೆ.ಟಿ. ಸಲಿಕುಮಾರ್ ರವರ ತೋಟದ ಕೆಳ ಭಾಗದ ಗೊಸರು ಇರುವ ತೋಡುವಿನಲ್ಲಿ ಗಂಡು ಕಾಡಾನೆಯೊಂದು ಮೃತಪಟ್ಟಿದೆ. ಆನೆಯು ಓಡುವ ಸಂದರ್ಭ ಗೊಸರಿನಿಂದ ಕೂಡಿದ್ದ ತೋಡಿನಲ್ಲಿ ಸಿಲುಕಿ ತೋಟಕ್ಕೆ ಅಳವಡಿಸಿದ್ದ ಸೋಲಾರ್ ತಂತಿ ಬೇಲಿಗೆ ತಗುಲಿ ವಿದ್ಯುತ್ ಸ್ಪರ್ಶಗೊಂಡು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮುಂದಿನ ತನಿಖೆಗಾಗಿ ಆನೆಯ ಕಳೇಬರವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

    ಸ್ಥಳಕ್ಕೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಭಿಷೇಕ್ , ಕೊಡಗು ವೃತ್ತದ ಮುಖ್ಯ ಪಶುವೈದ್ಯಾಧಿಕಾರಿ ಮುಜೀಬುರ್ ರೆಹಮಾನ್ , ಕುಶಾಲನಗರದ ಪಶು ವೈಧ್ಯಾಧಿಕಾರಿಗಳಾದ ಸಂಜೀವ್ ಕುಮಾರ್ ಆರ್. ಶಿಂಧೆ, ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಕುಮಾ‌ರ್ ಎನ್.ಪಿ , ಕುಶಾಲನಗರ ವಲಯ ಅರಣ್ಯಾಧಿಕಾರಿ ರಕ್ಷಿತ್ ಆರ್. ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿದ್ದರು.

     

    Previous Articleಕೊಡಗಿನ ಕುವರಿಗೆ ರಾಷ್ಟ್ರಮಟ್ಟದ ಕಲಾರತ್ನ ಪ್ರಶಸ್ತಿ
    Next Article ಕುಶಾಲನಗರದಲ್ಲಿ ‘ವಿಶ್ವ ಪರಿಸರ ದಿನ’ ಆಚರಣೆ

    Related Posts

    ಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಅಳವಡಿಸುವ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದು: ರಾಜೇಂದ್ರ ವಿಶ್ವನಾಥ್ ಅರ್ಲೇಕರ್

    June 12, 2026

    ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ

    June 11, 2026

    40 ಅಡಿ ಕಂದಕಕ್ಕೆ ಉರುಳಿದ ಕಾರು

    June 11, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಅಳವಡಿಸುವ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದು: ರಾಜೇಂದ್ರ ವಿಶ್ವನಾಥ್ ಅರ್ಲೇಕರ್

    June 12, 2026

    ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ

    June 11, 2026

    40 ಅಡಿ ಕಂದಕಕ್ಕೆ ಉರುಳಿದ ಕಾರು

    June 11, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.