Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಉದ್ಯೋಗವಕಾಶ»ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ
    ಉದ್ಯೋಗವಕಾಶ

    ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ

    ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ

    ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ

    ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿದೆ. ಜೊತೆಗೆ ನೋಡಲ್ ಹಾಗೂ ಸಹಾಯಕ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.

    ಸಹಾಯವಾಣಿ ಕೇಂದ್ರ ವಿವರ ಇಂತಿದೆ: ಜಿಲ್ಲಾಡಳಿತ ಭವನದಲ್ಲಿರುವ ಸಹಾಯವಾಣಿ ಸಂಖ್ಯೆ 8550001077 ಸಂಪರ್ಕಿಸಬಹುದಾಗಿದೆ. ಹಾಗೆಯೇ ತಾಲ್ಲೂಕು ಮಟ್ಟದಲ್ಲಿ ಮಡಿಕೇರಿ ತಾಲ್ಲೂಕು 08272-228396, ಸೋಮವಾರಪೇಟೆ ತಾಲ್ಲೂಕು 08276-282045, ಕುಶಾಲನಗರ ತಾಲ್ಲೂಕು 08276-200198, ವಿರಾಜಪೇಟೆ ತಾಲ್ಲೂಕು 08274-257328 ಹಾಗೂ ಪೊನ್ನಂಪೇಟೆ ತಾಲ್ಲೂಕು 08274-249700 ನ್ನು ಸಂಪರ್ಕಿಸಬಹುದಾಗಿದೆ.

    ಜಿಲ್ಲೆಯ ವಿವಿಧ ಪ್ರದೇಶಗಳಿಗೆ ನಿಯೋಜಿಸಿರುವ ನೋಡಲ್ ಅಧಿಕಾರಿ ಹಾಗೂ ಸಹಾಯಕ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆ ವಿವರ ಇಂತಿದೆ:

    ಮಡಿಕೇರಿ ನಗರವ್ಯಾಪ್ತಿ ಹಾಗೂ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ನೋಡಲ್ ಅಧಿಕಾರಿ ಮಡಿಕೇರಿ ನಗರಸಭೆ ಪೌರಾಯುಕ್ತರು ದೂ.ಸಂ. 9845723666, ಸಹಾಯಕ ನೋಡಲ್ ಅಧಿಕಾರಿ ಕಂದಾಯ ಅಧಿಕಾರಿ, ನಗರಸಭೆ, ಮಡಿಕೇರಿ ದೂ.ಸಂ. 9743132759.

    ಮಡಿಕೇರಿ ಗ್ರಾಮಾಂತರ ವ್ಯಾಪ್ತಿ(ಕೆ.ನಿಡುಗಣೆ ಗ್ರಾಮ ಪಂಚಾಯಿತಿ ಹೊರತುಪಡಿಸಿ) ನೋಡಲ್ ಅಧಿಕಾರಿ ಸಹಾಯಕ ಕೃಷಿ ನಿರ್ದೇಶಕರು, ಮಡಿಕೇರಿ ತಾಲ್ಲೂಕು ದೂ.ಸಂ.8277931900, ಸಹಾಯಕ ನೋಡಲ್ ಅಧಿಕಾರಿ ಕಿರಿಯ ಎಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ಮಡಿಕೇರಿ ದೂ.ಸಂ.8971009312.

    ಸಂಪಾಜೆ ಹೋಬಳಿಗೆ ನೋಡಲ್ ಅಧಿಕಾರಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಡಿಕೇರಿ ದೂ.ಸಂ. 9035510168, ಸಹಾಯಕ ನೋಡಲ್ ಅಧಿಕಾರಿ ಉಪ ತಹಶೀಲ್ದಾರರು, ಸಂಪಾಜೆ ಹೋಬಳಿ ದೂ.ಸಂ.9743703977.

    ಭಾಗಮಂಡಲ ಹೋಬಳಿಗೆ ನೋಡಲ್ ಅಧಿಕಾರಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಮಡಿಕೇರಿ ತಾಲ್ಲೂಕು ದೂ.ಸಂ.994562916, ಸಹಾಯಕ ನೋಡಲ್ ಅಧಿಕಾರಿ ಉಪ ತಹಶೀಲ್ದಾರರು, ಭಾಗಮಂಡಲ ಹೋಬಳಿ ದೂ.ಸಂ.9449614572.

    ನಾಪೋಕ್ಲು ಹೋಬಳಿಗೆ ನೋಡಲ್ ಅಧಿಕಾರಿ ಸಹಾಯಕ ನಿರ್ದೇಶಕರು, ತೋಟಗಾರಿಕಾ ಇಲಾಖೆ, ಮಡಿಕೇರಿ ತಾಲ್ಲೂಕು ದೂ.ಸಂ. 8762360208, ಸಹಾಯಕ ನೋಡಲ್ ಅಧಿಕಾರಿ ಉಪ ತಹಶೀಲ್ದಾರ್, ನಾಪೋಕ್ಲು ಹೋಬಳಿ ದೂ.ಸಂ.8310524060,.

    ಕುಶಾಲನಗರ(ನಗರ ವ್ಯಾಪ್ತಿ) ನೋಡಲ್ ಅಧಿಕಾರಿ ಮುಖ್ಯಾಧಿಕಾರಿ, ಪುರಸಭೆ, ಕುಶಾಲನಗರ ದೂ.9731442624, ಸಹಾಯಕ ನೋಡಲ್ ಅಧಿಕಾರಿ ಕಂದಾಯ ಅಧಿಕಾರಿ, ಪುರಸಭೆ, ಕುಶಾಲನಗರ ದೂಸಂ.8310496527.

    ಕುಶಾಲನಗರ(ಗ್ರಾಮಾಂತರ ವ್ಯಾಪ್ತಿ) ನೋಡಲ್ ಅಧಿಕಾರಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು ದೂ.ಸಂ.9731259287, ಸಹಾಯಕ ನೋಡಲ್ ಅಧಿಕಾರಿ ಸಹಾಯಕ ಎಂಜಿನಿಯರ್, ಗುಣ ಭರವಸೆ, ಕುಶಾಲನಗರ ಉಪ ವಿಭಾಗ, ಲೋಕೋಪಯೋಗಿ ಇಲಾಖೆ ದೂ.ಸಂ.9108514552.

    ಸೋಮವಾರಪೇಟೆ(ನಗರ ವ್ಯಾಪ್ತಿ) ನೋಡಲ್ ಅಧಿಕಾರಿ ಮುಖ್ಯಾಧಿಕಾರಿ, ಪಟ್ಟಣ ಪಂಚಾಯತ್, ಸೋಮವಾರಪೇಟೆ ದೂ.ಸಂ. 9480869105, ಸಹಾಯಕ ನೋಡಲ್ ಅಧಿಕಾರಿ ಕಂದಾಯ ಅಧಿಕಾರಿ, ಪಟ್ಟಣ ಪಂಚಾಯತ್, ಸೋಮವಾರಪೇಟೆ ದೂ.ಸಂ.8123897324.

    ಸೋಮವಾರಪೇಟೆ (ಗ್ರಾಮಾಂತರ ವ್ಯಾಪ್ತಿ) ನೋಡಲ್ ಅಧಿಕಾರಿ ಸಹಾಯಕ ನಿರ್ದೇಶಕರು, ಪಶುಪಾಲನಾ ಇಲಾಖೆ, ಸೋಮವಾರಪೇಟೆ ದೂ.ಸಂ.9980360200, ಸಹಾಯಕ ನೋಡಲ್ ಅಧಿಕಾರಿ ಶರತ್, ಕಿರಿಯ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಸೋಮವಾರಪೇಟೆ ಉಪ ವಿಭಾಗ ದೂ.ಸಂ.8746945321.

    ಶಾಂತಳ್ಳಿ ಹೋಬಳಿಗೆ ನೋಡಲ್ ಅಧಿಕಾರಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರ್ ಉಪ ವಿಭಾಗ, ಸೋಮವಾರಪೇಟೆ ದೂ.ಸಂ. 9019358035, ಸಹಾಯಕ ನೋಡಲ್ ಅಧಿಕಾರಿ ಉಪತಹಶೀಲ್ದಾರರು, ಶಾಂತಳ್ಳಿ ಹೋಬಳಿ ದೂ.ಸಂ.9008903685.

    ಕೊಡ್ಲಿಪೇಟೆ ಹೋಬಳಿಗೆ ನೋಡಲ್ ಅಧಿಕಾರಿ ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ, ಸೋಮವಾರಪೇಟೆ ದೂ.ಸಂ. 9900924565, ಸಹಾಯಕ ನೋಡಲ್ ಅಧಿಕಾರಿ ಉಪ ತಹಶೀಲ್ದಾರರು, ಕೊಡ್ಲಿಪೇಟೆ ಹೋಬಳಿ ದೂ.ಸಂ.9036215097.

    ಶನಿವಾರಸಂತೆ ಹೋಬಳಿಗೆ ನೋಡಲ್ ಅಧಿಕಾರಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಸೋಮವಾರಪೇಟೆ ಉಪ ವಿಭಾಗ ದೂ.ಸಂ. 9740781526, ಸಹಾಯಕ ನೋಡಲ್ ಅಧಿಕಾರಿ ಉಪ ತಹಶೀಲ್ದಾರರು, ಶನಿವಾರಸಂತೆ ಹೋಬಳಿ ದೂ.ಸಂ.9448588060.

    ಸುಂಟಿಕೊಪ್ಪ ಹೋಬಳಿಗೆ ನೋಡಲ್ ಅಧಿಕಾರಿ ಸಹಾಯಕ ನಿರ್ದೇಶಕರು, ಮೀನುಗಾರಿಕೆ ಇಲಾಖೆ, ಹಾರಂಗಿ ಕುಶಾಲನಗರ ತಾಲ್ಲೂಕು ದೂ.ಸಂ. 9886717626, ಸಹಾಯಕ ನೋಡಲ್ ಅಧಿಕಾರಿ ಉಪ ತಹಶೀಲ್ದಾರರು, ಸುಂಟಿಕೊಪ್ಪ ಹೋಬಳಿ ದೂ.ಸಂ. 9964892360.

    ವಿರಾಜಪೇಟೆ(ನಗರವ್ಯಾಪ್ತಿ) ನೋಡಲ್ ಅಧಿಕಾರಿ ಮುಖ್ಯಾಧಿಕಾರಿ, ಪುರಸಭೆ, ವಿರಾಜಪೇಟೆ ದೂ.ಸಂ.9448844249, ಸಹಾಯಕ ನೋಡಲ್ ಅಧಿಕಾರಿ ಕಂದಾಯ ಅಧಿಕಾರಿ, ಪುರಸಭೆ, ವಿರಾಜಪೇಟೆ ದೂ.ಸಂ. 9901617185.

    ವಿರಾಜಪೇಟೆ (ಗ್ರಾಮಾಂತರ ವ್ಯಾಪ್ತಿ) ನೋಡಲ್ ಅಧಿಕಾರಿ ಸಹಾಯಕ ಕೃಷಿ ನಿರ್ದೇಶಕರು, ವಿರಾಜಪೇಟೆ ತಾಲ್ಲೂಕು ದೂ.ಸಂ. 8277931900, ಸಹಾಯಕ ನೋಡಲ್ ಅಧಿಕಾರಿ, ಸಹಾಯಕ ಎಂಜಿನಿಯರ್, ವಿರಾಜಪೇಟೆ ಉಪ ವಿಭಾಗ, ಲೋಕೋಪಯೋಗಿ ಇಲಾಖೆ ದೂ.ಸಂ.9964460125.

    ಅಮ್ಮತ್ತಿ ಹೋಬಳಿಗೆ ನೋಡಲ್ ಅಧಿಕಾರಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗ, ವಿರಾಜಪೇಟೆ ದೂ.ಸಂ. 8147831770, ಸಹಾಯಕ ನೋಡಲ್ ಅಧಿಕಾರಿ ಉಪ ತಹಶೀಲ್ದಾರರು, ಅಮ್ಮತ್ತಿ ಹೋಬಳಿ ದೂ.ಸಂ.9900940012.

    ಪೊನ್ನಂಪೇಟೆ ಹೋಬಳಿಗೆ ನೋಡಲ್ ಅಧಿಕಾರಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ವಿರಾಜಪೇಟೆ ಉಪ ವಿಭಾಗ ದೂ.ಸಂ. 9901969637, ಸಹಾಯಕ ನೋಡಲ್ ಅಧಿಕಾರಿ ಉಪ ತಹಶೀಲ್ದಾರರು, ಪೊನ್ನಂಪೇಟೆ ಹೋಬಳಿ ದೂ.ಸಂ.9663887988.

    ಬಾಳೆಲೆ ಹೋಬಳಿಗೆ ನೋಡಲ್ ಅಧಿಕಾರಿ ಸಹಾಯಕ ನಿರ್ದೇಶಕರು, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವೆಗಳು, ವಿರಾಜಪೇಟೆ ತಾಲ್ಲೂಕು ದೂ.ಸಂ.9901303996, ಸಹಾಯಕ ನೋಡಲ್ ಅಧಿಕಾರಿ ಉಪ ತಹಶೀಲ್ದಾರರು, ಬಾಳೆಲೆ ಹೋಬಳಿ ದೂ.ಸಂ.9686962206.

    ಶ್ರೀಮಂಗಲ ಹೋಬಳಿಗೆ ನೋಡಲ್ ಅಧಿಕಾರಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಪೊನ್ನಂಪೇಟೆ ತಾಲ್ಲೂಕು ದೂ.ಸಂ.9448205919, ಸಹಾಯಕ ನೋಡಲ್ ಅಧಿಕಾರಿ ಉಪ ತಹಶೀಲ್ದಾರರು, ಬಾಳೆಲೆ ಹೋಬಳಿ ದೂ.ಸಂ.9686962206.

    ಹುದಿಕೇರಿ ಹೋಬಳಿಗೆ ನೋಡಲ್ ಅಧಿಕಾರಿ ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಪೊನ್ನಂಪೇಟೆ ಹೋಬಳಿ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ದೂ.ಸಂ.9448049020, ಸಹಾಯಕ ನೋಡಲ್ ಅಧಿಕಾರಿ ಉಪ ತಹಶೀಲ್ದಾರರು, ಹುದಿಕೇರಿ ಹೋಬಳಿ ದೂ.ಸಂ.9686962206 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

    Previous Articleಚೆಯ್ಯಂಡಾಣೆಯಲ್ಲಿ ಗಾಳಿ ಮಳೆಗೆ ಕುಸಿದು ಬಿದ್ದ ಮನೆಯ ತಡೆಗೋಡೆ -ಮೊಬೈಲ್ ಟವರ್ ಸೆಟ್ ಅಪ್ ರೂಮ್ ಗೆ ಹಾನಿ
    Next Article ರಸ್ತೆಗಾಗಿ ರಸ್ತೆಗಿಳಿದ ರವಿಕುಶಾಲಪ್ಪ: ಹದಗೆಟ್ಟ ರಸ್ತೆಗಳ ಬಗ್ಗೆ ನಿರಂತರ ಪೋಸ್ಟ್.

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.