Close Menu
Kodagu News
    ಹೊಸ ಸುದ್ದಿ

    ಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಅಳವಡಿಸುವ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದು: ರಾಜೇಂದ್ರ ವಿಶ್ವನಾಥ್ ಅರ್ಲೇಕರ್

    June 12, 2026

    ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ

    June 11, 2026

    40 ಅಡಿ ಕಂದಕಕ್ಕೆ ಉರುಳಿದ ಕಾರು

    June 11, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಅಳವಡಿಸುವ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದು: ರಾಜೇಂದ್ರ ವಿಶ್ವನಾಥ್ ಅರ್ಲೇಕರ್
    • ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ
    • 40 ಅಡಿ ಕಂದಕಕ್ಕೆ ಉರುಳಿದ ಕಾರು
    • ರಸ್ತೆಗಾಗಿ ರಸ್ತೆಗಿಳಿದ ರವಿಕುಶಾಲಪ್ಪ: ಹದಗೆಟ್ಟ ರಸ್ತೆಗಳ ಬಗ್ಗೆ ನಿರಂತರ ಪೋಸ್ಟ್.
    • ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ
    • ಚೆಯ್ಯಂಡಾಣೆಯಲ್ಲಿ ಗಾಳಿ ಮಳೆಗೆ ಕುಸಿದು ಬಿದ್ದ ಮನೆಯ ತಡೆಗೋಡೆ -ಮೊಬೈಲ್ ಟವರ್ ಸೆಟ್ ಅಪ್ ರೂಮ್ ಗೆ ಹಾನಿ
    • ಕಾಡಾನೆ ಕಾರ್ಯಾಚರಣೆ ವ್ಯರ್ಥ : ಮತ್ತೆ ಅದೇ ವ್ಯಾಪ್ತಿಗೆ ಹಿಂದಿರುಗಿದ ಕಾಡಾನೆ ಹಿಂಡು 
    • ಮತ್ತೆ ಅದೇ ವ್ಯಾಪ್ತಿಗೆ ಹಿಂದಿರುಗಿದ ಕಾಡಾನೆ ಹಿಂಡು ವ್ಯರ್ಥವಾದ ಕಾರ್ಯಚರಣೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಅಂತರರಾಷ್ಟ್ರೀಯ»ಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಅಳವಡಿಸುವ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದು: ರಾಜೇಂದ್ರ ವಿಶ್ವನಾಥ್ ಅರ್ಲೇಕರ್
    ಅಂತರರಾಷ್ಟ್ರೀಯ

    ಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಅಳವಡಿಸುವ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದು: ರಾಜೇಂದ್ರ ವಿಶ್ವನಾಥ್ ಅರ್ಲೇಕರ್

     

    ಕೊಡಗು ಸೈನಿಕ ಶಾಲೆಯಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿ ಸಮಾರೋಪ

    ಕುಶಾಲನಗರ, ಜೂ.12: ‘ದೇಶಭಕ್ತಿ, ಪ್ರಾಮಾಣಿಕತೆ, ನಾಯಕತ್ವ ಗುಣ ಮತ್ತು ರಾಷ್ಟ್ರೀಯ ಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಅಳವಡಿಸುವ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದಾಗಿದೆ’ ಎಂದು ಕೇರಳಂ ಮತ್ತು ತಮಿಳುನಾಡು ರಾಜ್ಯಗಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಹೇಳಿದರು.

    ಕೊಡಗು ಸೈನಿಕ ಶಾಲೆಯಲ್ಲಿ ಆಯೋಜಿಸಿದ್ದ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿ (ಪೂರ್ವ ಸುಬ್ರೊತೋ ಕಪ್ 2026) ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಹಾಗೂ ಆಟಗಾರರಿಗೆ ಪದಕ, ಪ್ರಮಾಣಪತ್ರ ವಿತರಿಸಿ ಮಾತನಾಡಿದರು.

    ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಯುವ ಫುಟ್‌ಬಾಲ್ ಆಟಗಾರರ ಶಿಸ್ತು, ಸಮರ್ಪಣೆ, ತಂಡದ ಮನೋಭಾವ ಮತ್ತು ಕ್ರೀಡಾ ಸ್ಫೂರ್ತಿಯನ್ನು ಪ್ರಶಂಸಿಸಿದ ರಾಜ್ಯಪಾಲರು ಸೈನಿಕ ಶಾಲೆ ಕೊಡಗು ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿರುವುದಕ್ಕೆ ಅಭಿನಂದಿಸಿದರು. ಶಾಲೆಯ ಸಮಗ್ರ ಕಾರ್ಯಗಳನ್ನು ಶ್ಲಾಘಿಸಿದರು.

    ಮತ್ತೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸದ ಯದುವೀರ್ ಒಡೆಯರ್ ಮಾತನಾಡಿ, ‘ದೇಶ ಸೇವೆ ಹಾಗೂ ನಾಯಕತ್ವಕ್ಕೆ ಬದ್ಧವಾದ ದೇಶಭಕ್ತ ಯುವಜನರನ್ನು ರೂಪಿಸುವಲ್ಲಿ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದಾಗಿದೆ’ ಎಂದು ಅಭಿಪ್ರಾಯಪಟ್ಟರು.

    ನಂತರ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಮಾತನಾಡಿ, ‘ಪ್ರಸಕ್ತ ಜರುಗಿದ ಪಂದ್ಯಾವಳಿಯು ಶಾಲೆಯ ಇತಿಹಾಸದಲ್ಲಿಯೇ ಸ್ಮರಣೀಯ ಹಾಗೂ ಐತಿಹಾಸಿಕ ‘ ಎಂದು ಬಣ್ಣಿಸಿದರು.

    ಶಾಲಾ ಆವರಣದ ವೀಕ್ಷಣಾ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿದ್ದ ರಾಜ್ಯಪಾಲರು ಕೆ. ಎಂ. ಪಿ. ಸಭಾಂಗಣದಲ್ಲಿ ನವೀಕರಿಸಲಾದ ಶಾಲಾ ಜಿಮ್ ಅನ್ನು ಉದ್ಘಾಟಿಸಿದರು.

    ಉಪ ಪ್ರಾಂಶುಪಾಲ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ, ಹಿರಿಯ ಶಿಕ್ಷಕ ವಿಬಿನ್ ಕುಮಾರ್, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕೊಡಗು ಸೈನಿಕ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

    ವರದಿ: ಶ್ರೀಧರ್ ನಾರಾಯಣ್

    Previous Articleಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ

    Related Posts

    ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ

    June 11, 2026

    40 ಅಡಿ ಕಂದಕಕ್ಕೆ ಉರುಳಿದ ಕಾರು

    June 11, 2026

    ರಸ್ತೆಗಾಗಿ ರಸ್ತೆಗಿಳಿದ ರವಿಕುಶಾಲಪ್ಪ: ಹದಗೆಟ್ಟ ರಸ್ತೆಗಳ ಬಗ್ಗೆ ನಿರಂತರ ಪೋಸ್ಟ್.

    June 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಅಳವಡಿಸುವ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದು: ರಾಜೇಂದ್ರ ವಿಶ್ವನಾಥ್ ಅರ್ಲೇಕರ್

    June 12, 2026

    ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ

    June 11, 2026

    40 ಅಡಿ ಕಂದಕಕ್ಕೆ ಉರುಳಿದ ಕಾರು

    June 11, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.