Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಯೋಗಭಾರತಿಗೆ ರಜತ ಮಹೋತ್ಸವದ ಸಂಭ್ರಮ
    ಅಂತರರಾಷ್ಟ್ರೀಯ

    ಯೋಗಭಾರತಿಗೆ ರಜತ ಮಹೋತ್ಸವದ ಸಂಭ್ರಮ

    Updated:June 18, 2026
    Screenshot

    ಯೋಗಭಾರತಿಗೆ ರಜತ ಮಹೋತ್ಸವದ ಸಂಭ್ರಮ

    ಯೋಗಪಟುಗಳಿಂದ ಯೋಗಪ್ರದಶ೯ನ.

    ಶಾಲೆಗಳಲ್ಲಿ ಯೋಗಭ್ಯಾಸ ಕಡ್ಡಾಯ ಮಾಡಬೇಕು –  ಜಿ ಚಿದ್ವಿಲಾಸ್ ಸಲಹೆ

    Screenshot
    Screenshot

    ಮಡಿಕೇರಿ.ಜೂ 18…  ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲದ ಯೋಗವು , ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಸಮತೋಲನಕ್ಕೆ ಅತ್ಯಂತ ಪರಿಣಾಮಕಾರಿಯಾಗಿದೆ. ಇಂಥ ಯೋಗ ವಿದ್ಯೆಯನ್ನು ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು ಎಂದು ಹಿರಿಯ ಪತ್ರಕರ್ತ ಜಿ.ಚಿದ್ವಿಲಾಸ್ ಅಭಿಪ್ರಾಯಪಟ್ಟರು

    ಯೋಗ ಭಾರತಿ ಸಂಸ್ಥೆಯ ಪೋಷಕರಾದ ಡಾಕ್ಟರ್ ಎಂ. ಜಿ. ಪಾಟ್ಕರ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ನಿರಂತರ ಯೋಗ ಅಭ್ಯಾಸ ಮಾಡುವಂತೆ ಕರೆ ನೀಡಿದರು. ಮಾನವ,ಪ್ರಕೃತಿಯ ಅಂಶವಾಗಿದ್ದು ಪ್ರಕೃತಿ ಮತ್ತು ಪರಮಾತ್ಮನ ಜೋಡಣೆಗೆ ಯೋಗಾಭ್ಯಾಸ ಅತ್ಯಂತ ಸಹಕಾರಿ ಎಂದು ಅವರು ಹೇಳಿದರು. ಭಾರತದ ಕೊಡುಗೆಯಾದ ಯೋಗ ವಿದ್ಯೆ, ಮನುಷ್ಯನ ಶಾರೀರಿಕ ಮತ್ತು ಆಂತರಿಕ ಬೆಳವಣಿಗೆಗೆ ಅತ್ಯಂತ ಸಹಕಾರಿ ಎಂದರು.

    ಜಿಲ್ಲಾ ಆಯುಷ್ ಅಧಿಕಾರಿ ಡಾಕ್ಟರ್ ಶೈಲಜಾ  , ಜೂನ್ 21 ರಂದು ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ಬೆಳಿಗ್ಗೆ ಆರು ಗಂಟೆಗೆ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮಗಳಿದ್ದು ಆಸಕ್ತರು ಪಾಲ್ಗೊಳ್ಳುವಂತೆ ಕರೆ ನೀಡಿದರು.

    ಯೋಗದಿಂದ ಉತ್ತಮ ಆರೋಗ್ಯ ಪಡೆಯುವ ಬಗ್ಗೆ ಜಿಲ್ಲಾ ಆಯುಷ್ ಇಲಾಖೆಯ  ವೈದ್ಯಾಧಿಕಾರಿ ಡಾ  ಅರುಣ್  ಮಾಹಿತಿ ನೀಡಿದರು.

    ಮಡಿಕೇರಿಯಲ್ಲಿ ಯೋಗಭಾರತಿ ಸಂಸ್ತೆಯನ್ನು ಸ್ಫಾಪಿಸಿ 25 ವಷ೯ಗಳ ಕಾಲ ನಿರಂತರ ಯೋಗಶಿಕ್ಷಣ ನೀಡುತ್ತಾ ಬಂದಿರುವ  ಯೋಗ ಭಾರತಿ ಸಂಸ್ಥೆಯ ಪ್ರಾಚಾರ್ಯ ಕೆ.ಕೆ. ಮಹೇಶ್ ಕುಮಾರ್ ಅವರು, ಸಂಸ್ಥೆ 25 ವರ್ಷಗಳನ್ನು ಸವೆಸಿದ ಕುರಿತು ಮಾಹಿತಿ ನೀಡಿದರು.

    ಯೋಗ ಭಾರತಿ ಸಂಸ್ಥೆಯ ಶಿಬಿರಾರ್ಥಿ , ಜಿ ಆರ್ ರವಿಶಂಕರ್ ಸ್ವಾಗತಿಸಿ, ಜ್ಯೋತಿ ವರದಿವಾಚಿಸಿ,  ಸವಿತಾ ವಂದಿಸಿದರು. ವೇದಿಕೆಯಲ್ಲಿ   ಜಯಲಕ್ಷ್ಮಿ ಪಾಟ್ಕರ್ ಉಪಸ್ಥಿತರಿದ್ದರು.

    ಸಂಸ್ಥೆಯ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ  ಯೋಗ ಪ್ರದರ್ಶನದ ಮೂಲಕ ಸಭಿಕರ ಮೆಚ್ಚುಗೆ ಪಡೆದರು.

    ನಗರದ  ರೆಡ್  ಬಿಕ್ಸ್ ನ ಸತ್ಕಾರ ಸಭಾಂಗಣದಲ್ಲಿ ನಡೆದ ಯೋಗ ಭಾರತಿ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

    Previous Articleಅಕ್ರಮ ತಡೆಗಟ್ಟುವ ಆಯೋಗದ ಸಭೆಯಲ್ಲಿ ಪೊನ್ನಣ್ಣ ಭಾಗಿ
    Next Article ಗಾಂಜಾ ಸೇವನೆ ಆರೋಪ 4 ಜನರನ್ನು ಬಹಿಷ್ಕರಿಸಿದ ಕೊಳಕೇರಿ ಜಮಾಅತ್ ಸಮಿತಿ -ಸಾರ್ವಜನಿಕರಿಂದ ಮೆಚ್ಚುಗೆ

    Related Posts

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.