Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಗಾಂಜಾ ಸೇವನೆ ಆರೋಪ 4 ಜನರನ್ನು ಬಹಿಷ್ಕರಿಸಿದ ಕೊಳಕೇರಿ ಜಮಾಅತ್ ಸಮಿತಿ -ಸಾರ್ವಜನಿಕರಿಂದ ಮೆಚ್ಚುಗೆ
    ಅಂತರರಾಷ್ಟ್ರೀಯ

    ಗಾಂಜಾ ಸೇವನೆ ಆರೋಪ 4 ಜನರನ್ನು ಬಹಿಷ್ಕರಿಸಿದ ಕೊಳಕೇರಿ ಜಮಾಅತ್ ಸಮಿತಿ -ಸಾರ್ವಜನಿಕರಿಂದ ಮೆಚ್ಚುಗೆ

    ಗಾಂಜಾ ಸೇವನೆ ಆರೋಪ 4 ಜನರನ್ನು ಬಹಿಷ್ಕರಿಸಿದ ಕೊಳಕೇರಿ ಜಮಾಅತ್ ಸಮಿತಿ -ಸಾರ್ವಜನಿಕರಿಂದ ಮೆಚ್ಚುಗೆ

    ನಾಪೋಕ್ಲು: ಕೊಳಕೇರಿ ಸುನ್ನಿ ಮುಸ್ಲಿಮ್ ಜಮಾಅತ್ ಸಮಿತಿಯು ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ 4 ಜನರನ್ನು ಊರಿನಿಂದ ಬಹಿಷ್ಕರಿಸಿದ್ದು ಜಮಾಅತ್ ಸಮಿತಿಯ ದಿಟ್ಟ ನಿರ್ಧಾರಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಗಾಂಜಾ ಸೇವನೆ ಆರೋಪವಿರುವ ಜಮಾಅತ್ ಸದಸ್ಯರನ್ನು ಜೂನ್ 20ರಿಂದ ಸೆಪ್ಟೆಂಬರ್ 20ರವರೆಗೆ 3 ತಿಂಗಳು ಊರಿನಿಂದ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.ಈ ಕುರಿತು ಸಮಿತಿಯು ಮಸೀದಿಯಲ್ಲಿ ಅಳವಡಿಸಿದ ನೋಟೀಸ್ ಜಾಲ ತಾಣದಲ್ಲಿ ವೈರಲ್ ಆಗಿದ್ದು ಜಮಾಅತ್ ಸಮಿತಿಯ ನಿರ್ಧಾರಕ್ಕೆ ವ್ಯಾಪಾಕ ಪ್ರಶಂಸೆ ವ್ಯಕ್ತವಾಗಿದ್ದು ಜಿಲ್ಲೆಯ ಎಲ್ಲಾ ಜಮಾಅತ್ ಗಳು ಮಾದಕ ವ್ಯಸನಕ್ಕೆ ಇಂತಹ ಕ್ರಮಕೈಗೊಂಡರೆ ಮಾದಕವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಕೊಳಕೇರಿ ಜಮಾಅತ್ ಮಹಾಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಂಡಿರುವುದಾಗಿ ಸಮಿತಿ ತಿಳಿಸಿದೆ. ಬಹಿಷ್ಕೃತರೊಂದಿಗೆ ಯಾವುದೇ ವ್ಯಾಪಾರ ವ್ಯವಹಾರ ಅಥವಾ ಒಡನಾಟ ಇಟ್ಟುಕೊಳ್ಳಬಾರದು ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಈ ತೀರ್ಮಾನ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಲಾಗಿದೆ. ಜಮಾಅತ್ ಸಮಿತಿಯು ಮಾದಕ ವಸ್ತು ಸೇವನೆಯು ಸಮಾಜಕ್ಕೆ ಹಾನಿಕಾರಕ ಎಂದು ತಿಳಿಸಿ, ಅಂತಹ ಚಟುವಟಿಕೆಗಳನ್ನು ವಿರೋಧಿಸುವುದಾಗಿ ನೋಟಿಸ್‌ನಲ್ಲಿ ತಿಳಿಸಿದೆ.

    Previous Articleಯೋಗಭಾರತಿಗೆ ರಜತ ಮಹೋತ್ಸವದ ಸಂಭ್ರಮ
    Next Article ಕುಶಾಲನಗರ ತಾಲ್ಲೂಕು ಆಸ್ಪತ್ರೆ ಅವ್ಯವಸ್ಥೆಯ ಆಗರ  ಡಿಎಚ್‌ಒ ದಿಢೀರ್ ಭೇಟಿ, ಶೀಘ್ರ ಸುಧಾರಣೆಯ ಭರವಸೆ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.