ಸೋಮವಾರ ಮಲ್ಲಳ್ಳಿ ಜಲಪಾತದಲ್ಲಿ ನೀರಿನ ಸಮೀಪಕ್ಕೆ ತೆರಳಲು ನಿಷೇಧ ವಿಧಿಸಿದ್ದರು ಅದನ್ನು ಮೀರಿ ನೀರಿನಲ್ಲಿ ತೇಲಿ ಹೋಗುತ್ತಿದ್ದ ಯುಬಕರನ್ನು
ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದರು. ಇಂದು ಯುವಕರ ಮೇಲೆ ಪ್ರಕರಣ ದಾಖಲಿಸಿದ ಕೊಡಗು ಪೊಲೀಸರು ದಂಡ ವಿಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಯಾರೇ ಇಂತಹ ದುಸಸಾಹಸಕ್ಕೆ ತೊಡಗಿಸಿಕೊಂಡರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆಯನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್
- ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
- ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
- ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
- ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
- ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
- ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
- ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ

