Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    • ಸಾಂಸ್ಕೃತಿಕ ಹಕ್ಕಿಗೆ ಬೆಂಬಲ, ವಿಭಜನೆಗೆ ವಿರೋಧ: ಕೊಡಗನ ಹರ್ಷ
    • ನೇತ್ರದಾನದಿಂದ ಇಬ್ಬರ ಬದುಕಿಗೆ ಬೆಳಕು: ಮಡಿಕೇರಿಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ
    ಅಂತರರಾಷ್ಟ್ರೀಯ

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    ಮಡಿಕೇರಿ, ಜು. 11: ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಳದಾಳು ಸಮೀಪ 24 ವರ್ಷದ ಯುವಕನೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

    ಕುಂಬಳದಾಳು ಗ್ರಾಮದ ನಿವಾಸಿ ಕವನ್ (24) ಮೃತ ಯುವಕ ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

    ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ಯುವಕ ಷೇರು (ಸ್ಟಾಕ್) ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡಿದ್ದ ಹಿನ್ನೆಲೆ ಮನನೊಂದು ಈ ಕೃತ್ಯ ಎಸಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ.

    ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ತನಿಖೆಯ ನಂತರವೇ ಆತ್ಮಹತ್ಯೆಗೆ ನಿಖರ ಕಾರಣ ಬೆಳಕಿಗೆ ಬರಬೇಕಿದೆ.

    Previous Articleರಾಜ್ಯ ಆಂತರಿಕ ರಕ್ಷಣಾ ವಿಭಾಗದ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ
    Next Article ಗುಂಡು ಹೊಡೆದುಕೊಂಡು ಯುವಕ‌ ಆತ್ಮಹತ್ಯೆ

    Related Posts

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.