ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ4 ವರ್ಷಗಳ ನಂತರ ಸೋಮವಾರ ಪೇಟೆಯ ಅಬ್ದುಲ್ ನಾಸೀರ್ ಬಂಧನ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ

4 ವರ್ಷಗಳ ನಂತರ ಸೋಮವಾರ ಪೇಟೆಯ ಅಬ್ದುಲ್ ನಾಸೀರ್ ಬಂಧನ
ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ NIA ಕಾರ್ಯಾಚರಣೆ
ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧಿಸಿದ NIA
26-07-2022 ರಂದು ರಾತ್ರಿ ಹತ್ಯೆಯಾಗಿದ್ದ ಪ್ರವೀಣ್ ನೆಟ್ಟಾರ್
ಹತ್ಯೆ ನಡೆಸಿದ್ದ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರು
ಬೆಳ್ತಂಗಡಿಯ ನೌಷದ್(32) ನನ್ನು ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬ್ದುಲ್ ನಾಸೀರ್(41) ಬಂಧಿಸಿದ NIA ಕೃತ್ಯ ಎಸಗಿ ಆರೋಪಿಗಳು ತಲೆಮರೆಸಿ ಕೊಳ್ಳಲು ಸಹಕರಿಸಿದ್ದ ಬೆಳ್ತಂಗಡಿಯ ನೌಷದ್(32) ಮತ್ತು ಸೋಮವಾರ ಪೇಟೆಯ ಅಬ್ದುಲ್ ನಾಸೀರ್(41)
ಖಚಿತ ಮಾಹಿತಿ ಮೇರೆಗೆ ಏಕಕಾಲಕ್ಕೆ ದಾಳಿ

