Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ
    ಅಂತರರಾಷ್ಟ್ರೀಯ

    ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ

    ಗೋಣಿಕೊಪ್ಪದಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

    ಗೋಣಿಕೊಪ್ಪ, ಜು.25: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ನಡೆಸಿದ ಕ್ರಮವನ್ನು ವಿರೋಧಿಸಿ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಶನಿವಾರ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

    ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿ ಮಾತನಾಡಿದರು.

    ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದರು. ವಿದ್ಯಾರ್ಥಿಗಳನ್ನು ಉಗ್ರಗಾಮಿಗಳಂತೆ ಬಿಂಬಿಸುವ ಪ್ರಯತ್ನ ಖಂಡನೀಯವಾಗಿದ್ದು, ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.

    ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆಶಾ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಟಾಟು ಮೊಣಪ್ಪ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಯುವ ಕಾಂಗ್ರೆಸ್, ಓಬಿಸಿ, ಎಸ್‌ಟಿ, ಅಲ್ಪಸಂಖ್ಯಾತ ಘಟಕಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

    ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್, ಪ್ರಚಾರ ಸಮಿತಿ, ಯುವ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

    Previous Articleಮಡಿಕೇರಿಯಲ್ಲಿ ವಿದ್ಯಾರ್ಥಿಗಳಿಂದ ಶಾಂತಿಯುತ ಪ್ರತಿಭಟನೆ; ನೀಟ್ ಪರೀಕ್ಷೆ ವಿರುದ್ಧ ಆಕ್ರೋಶ
    Next Article ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.