Close Menu
Kodagu News
    ಹೊಸ ಸುದ್ದಿ

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    • ಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ
    • ಕೊಡಗಿನಲ್ಲಿ ಪಕ್ಷಾಂತರ ಪರ್ವ: ಬಿಜೆಪಿಗೆ ನಾಯಕತ್ವದ ಸವಾಲು, ಕಾಂಗ್ರೆಸ್‌ಗೆ ರಾಜಕೀಯ ಅವಕಾಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    ಆರೋಗ್ಯ

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    ಮಡಿಕೇರಿ: ನಗರದ ಜಿಟಿ ರಸ್ತೆಯಲ್ಲಿ ರಸ್ತೆ ಬದಿಯಲ್ಲಿ ಉಂಟಾಗಿರುವ ಕೆಸರು ಹಾಗೂ ಮಣ್ಣಿನ ರಾಶಿಯಿಂದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ನಿರಂತರವಾಗಿ ಜೆಸಿಬಿ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿರುವ ಪರಿಣಾಮ ಆ ಭಾಗ ಗದ್ದೆಯಂತಾಗಿದ್ದು, ಮಳೆ ನೀರು ಸೇರಿ ಕೆಸರಿನ ಮಯವಾಗಿರುವುದರಿಂದ ನಡೆದಾಡುವುದೇ ದುಸ್ತರವಾಗಿದೆ.

    ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ನಗರದಲ್ಲಿ ಭಾರೀ ವಾಹನಗಳ ನಿಲುಗಡೆಗೆ ನಿಷೇಧ ಹೇರಿದ್ದರೂ, ಕಳೆದ ಕೆಲವು ದಿನಗಳಿಂದ ಜೆಸಿಬಿ ವಾಹನವನ್ನು ತೆರವುಗೊಳಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

    ಮಡಿಕೇರಿಯ ಸೌಂದರ್ಯಕ್ಕೆ ಕಪ್ಪುಚುಕ್ಕೆಯಾಗಿರುವ ಈ ಪರಿಸ್ಥಿತಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪಾದಚಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಜೆಸಿಬಿ ವಾಹನವನ್ನು ತೆರವುಗೊಳಿಸಿ, ರಸ್ತೆ ಬದಿಯ ಕೆಸರನ್ನು ಸ್ವಚ್ಛಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

    Previous Articleಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    Next Article ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    Related Posts

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.