Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    September 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ
    • ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ
    • ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ
    • ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು
    ಅಂತರರಾಷ್ಟ್ರೀಯ

    ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

    ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

    ಪೊನ್ನಂಪೇಟೆ ತಾಲೂಕಿನ ಮಡಿಕೆಬೀಡು ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಗಂಡಾನೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

    ಮಾಯಾಮುಡಿ ಗ್ರಾಮದ ಆಪ್ಪಟ್ಟೀರ ಬೇಬಿ ಎಂಬುವವರಿಗೆ ಸೇರಿದ ತೋಟದಲ್ಲಿ ಘಟನೆ ನಡೆದಿದ್ದು, ಆಗಸ್ಟ್ 4ರ ಮಂಗಳವಾರ ರಾತ್ರಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಸಾಧ್ಯತೆ ಇದೆ ಎನ್ನಲಾಗಿದೆ.

    ಘಟನೆ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ಕಾಡಾನೆ ಸಾವಿಗೆ ನಿಖರ ಕಾರಣ ಹಾಗೂ ವಿದ್ಯುತ್ ತಂತಿಯ ಪರಿಸ್ಥಿತಿ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

    Previous Articleಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*
    Next Article ಕೊಡಗಿನಲ್ಲಿ ಶೇ.37ರಷ್ಟು ಮಳೆ ಕೊರತೆ: ಸರ್ಕಾರಕ್ಕೆ ವರದಿ – ಸಚಿವ ನರೇಂದ್ರಸ್ವಾಮಿ

    Related Posts

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    September 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ

    September 22, 2026

    ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ

    September 22, 2026

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

    September 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.