Close Menu
Kodagu News
    ಹೊಸ ಸುದ್ದಿ

    ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ₹25 ಸಾವಿರ ದಂಡ

    August 7, 2026

    ಶಾಸಕ ಪೊನ್ನಣ್ಣ ನಿವಾಸಕ್ಕೆ ಬಿ.ಕೆ. ಹರಿಪ್ರಸಾದ್ ಸೌಹಾರ್ದ ಭೇಟಿ

    August 7, 2026

    ದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!

    August 6, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ₹25 ಸಾವಿರ ದಂಡ
    • ಶಾಸಕ ಪೊನ್ನಣ್ಣ ನಿವಾಸಕ್ಕೆ ಬಿ.ಕೆ. ಹರಿಪ್ರಸಾದ್ ಸೌಹಾರ್ದ ಭೇಟಿ
    • ದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!
    • ಆ. 08 ರಂದು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ – ಸಾಧಕ ಪತ್ರಕತ೯ರಿಗೆ ಸನ್ಮಾನ
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಗದ್ದೆಯಂತಾದ ರಸ್ತೆ
    • ಕೊಡಗಿನಲ್ಲಿ ಶೇ.37ರಷ್ಟು ಮಳೆ ಕೊರತೆ: ಸರ್ಕಾರಕ್ಕೆ ವರದಿ – ಸಚಿವ ನರೇಂದ್ರಸ್ವಾಮಿ
    • ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು
    • ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಶಾಸಕ ಪೊನ್ನಣ್ಣ ನಿವಾಸಕ್ಕೆ ಬಿ.ಕೆ. ಹರಿಪ್ರಸಾದ್ ಸೌಹಾರ್ದ ಭೇಟಿ
    ಅಂತರರಾಷ್ಟ್ರೀಯ

    ಶಾಸಕ ಪೊನ್ನಣ್ಣ ನಿವಾಸಕ್ಕೆ ಬಿ.ಕೆ. ಹರಿಪ್ರಸಾದ್ ಸೌಹಾರ್ದ ಭೇಟಿ

    ಪೊನ್ನಣ್ಣ ನಿವಾಸಕ್ಕೆ ಬಿ.ಕೆ. ಹರಿಪ್ರಸಾದ್ ಸೌಹಾರ್ದ ಭೇಟಿ

    ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಬೆಂಗಳೂರಿನ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.

    ಈ ಸಂದರ್ಭದಲ್ಲಿ ಶಾಸಕ ಪೊನ್ನಣ್ಣ ಅವರು ಬಿ.ಕೆ. ಹರಿಪ್ರಸಾದ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಉಭಯ ನಾಯಕರು ಪ್ರಸಕ್ತ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನೆ ಸೇರಿದಂತೆ ಹಲವು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದರು.

    ರಾಜ್ಯದ ರಾಜಕೀಯ ಪರಿಸ್ಥಿತಿ ಹಾಗೂ ಕಾಂಗ್ರೆಸ್ ಪಕ್ಷದ ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಜಿಲ್ಲಾಧ್ಯಕ್ಷರ ಬದಲಾವಣೆ ಬಗ್ಗೆಯೂ ನಾಯಕರು ಸಮಾಲೋಚನೆ ನಡೆಸಿದರು ಎಂದು ತಿಳಿದುಬಂದಿದೆ.

    Previous Articleದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!
    Next Article ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ₹25 ಸಾವಿರ ದಂಡ

    Related Posts

    ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ₹25 ಸಾವಿರ ದಂಡ

    August 7, 2026

    ದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!

    August 6, 2026

    ಆ. 08 ರಂದು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ – ಸಾಧಕ ಪತ್ರಕತ೯ರಿಗೆ ಸನ್ಮಾನ

    August 6, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ₹25 ಸಾವಿರ ದಂಡ

    August 7, 2026

    ಶಾಸಕ ಪೊನ್ನಣ್ಣ ನಿವಾಸಕ್ಕೆ ಬಿ.ಕೆ. ಹರಿಪ್ರಸಾದ್ ಸೌಹಾರ್ದ ಭೇಟಿ

    August 7, 2026

    ದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!

    August 6, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.