Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

    August 7, 2026

    ನಿಷೇಧಿತ ಗಾಂಜಾ ಮಾರಾಟ: ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರ ಬಂಧನ

    August 7, 2026

    ಮಡಿಕೇರಿ ಟೌನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಆಯ್ಕೆ

    August 7, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ
    • ನಿಷೇಧಿತ ಗಾಂಜಾ ಮಾರಾಟ: ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರ ಬಂಧನ
    • ಮಡಿಕೇರಿ ಟೌನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಆಯ್ಕೆ
    • ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ₹25 ಸಾವಿರ ದಂಡ
    • ಶಾಸಕ ಪೊನ್ನಣ್ಣ ನಿವಾಸಕ್ಕೆ ಬಿ.ಕೆ. ಹರಿಪ್ರಸಾದ್ ಸೌಹಾರ್ದ ಭೇಟಿ
    • ದರೋಡೆಗೆ ಐದು ವರ್ಷ… ಆರೋಪಿಗಳು ಪತ್ತೆಯಾಗಿಲ್ಲ, ನ್ಯಾಯವೂ ಸಿಕ್ಕಿಲ್ಲ!
    • ಆ. 08 ರಂದು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ – ಸಾಧಕ ಪತ್ರಕತ೯ರಿಗೆ ಸನ್ಮಾನ
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಗದ್ದೆಯಂತಾದ ರಸ್ತೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ನಿಷೇಧಿತ ಗಾಂಜಾ ಮಾರಾಟ: ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರ ಬಂಧನ
    Uncategorized

    ನಿಷೇಧಿತ ಗಾಂಜಾ ಮಾರಾಟ: ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರ ಬಂಧನ

    ಆ.7: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅತ್ತೂರು ಗ್ರಾಮದ ತಿರುಮಲ ಎಸ್ಟೇಟ್‌ನಲ್ಲಿ ಕಾನೂನುಬಾಹಿರವಾಗಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರನ್ನು ಗೋಣಿಕೊಪ್ಪಲು ಪೊಲೀಸರು ಬಂಧಿಸಿದ್ದಾರೆ.

    ಬಂಧಿತರಿಂದ ಸುಮಾರು 6 ಕೆ.ಜಿ. 950 ಗ್ರಾಂ ಒಣಗಿದ ಗಾಂಜಾ ಹಾಗೂ ಪ್ಯಾಕಿಂಗ್‌ಗೆ ಬಳಸುತ್ತಿದ್ದ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
    ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ 2026ರ ಆಗಸ್ಟ್ 5ರಂದು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಸಂಬಂಧ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಮೊ.ಸಂ.100/2026 ದಾಖಲಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
    ಈ ಕಾರ್ಯಾಚರಣೆ ವಿರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್ ಎಸ್. ಅವರ ಉಸ್ತುವಾರಿಯಲ್ಲಿ, ಗೋಣಿಕೊಪ್ಪಲು ವೃತ್ತದ ಸಿಐ ಶಿವರಾಜ್ ಆರ್. ಹಾಗೂ ಪಿಎಸ್‌ಐ ಕಾಳೇಗೌಡ ಅವರ ನೇತೃತ್ವದಲ್ಲಿ ನಡೆದಿದ್ದು, ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಪ್ರಶಂಸಿಸಿದೆ.
    ಪೊಲೀಸರ ಮನವಿ: ಹೊರ ರಾಜ್ಯದ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಮುನ್ನ ಕಡ್ಡಾಯವಾಗಿ ಪೊಲೀಸ್ ಪರಿಶೀಲನೆ (Police Verification) ನಡೆಸಬೇಕು. ಮಾದಕ ವಸ್ತುಗಳ ಬಳಕೆ ಅಥವಾ ಮಾರಾಟದ ಬಗ್ಗೆ ಮಾಹಿತಿ ಕಂಡುಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆ ಅಥವಾ KSP App ಮೂಲಕ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

    Previous Articleಮಡಿಕೇರಿ ಟೌನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಆಯ್ಕೆ
    Next Article ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

    Related Posts

    ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

    August 7, 2026

    ಮಡಿಕೇರಿ ಟೌನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಆಯ್ಕೆ

    August 7, 2026

    ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ₹25 ಸಾವಿರ ದಂಡ

    August 7, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

    August 7, 2026

    ನಿಷೇಧಿತ ಗಾಂಜಾ ಮಾರಾಟ: ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರ ಬಂಧನ

    August 7, 2026

    ಮಡಿಕೇರಿ ಟೌನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಆಯ್ಕೆ

    August 7, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.