Close Menu
Kodagu News
    ಹೊಸ ಸುದ್ದಿ

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    ಅಡುಗೆ ಮನೆ

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    Screenshot

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    2026ರ SIR ಕರಡು ಮತದಾರರ ಪಟ್ಟಿಯ ಅಧಿಕೃತ ಮಾಹಿತಿಯ ಪ್ರಕಾರ, 2023ರ ಸಂಖ್ಯೆಗೆ ಹೋಲಿಕೆ ಮಾಡಿದರೆ ಕೊಡಗಿನಲ್ಲಿ ಮತದಾರರ ಸಂಖ್ಯೆ ಗಮನಾರ್ಹವಾಗಿ ಕಡಿಮೆಯಾಗಿದೆ.

    ಮಡಿಕೇರಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಒಟ್ಟು 4,05,803 ಮತದಾರರು ಇದ್ದಾರೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ 4,57,735 ಮತದಾರರು ಇದ್ದರು. ಇದೀಗ 51,932 ಮತದಾರರ ಇಳಿಕೆ ಕಂಡುಬಂದಿದೆ.

    ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 2,09,115 ಮತದಾರರಿದ್ದು, 1,01,316 ಪುರುಷರು, 1,07,797 ಮಹಿಳೆಯರು ಹಾಗೂ ಇಬ್ಬರು ಇತರೆ ಮತದಾರರಿದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ 1,96,688 ಮತದಾರರಿದ್ದು, 96,978 ಪುರುಷರು, 99,708 ಮಹಿಳೆಯರು ಹಾಗೂ ಇಬ್ಬರು ಇತರೆ ಮತದಾರರಿದ್ದಾರೆ.

    SIR ಪ್ರಕ್ರಿಯೆಯಲ್ಲಿ ಮನೆ-ಮನೆ ಸಮೀಕ್ಷೆ ನಡೆಸಿದ ವೇಳೆ ಜಿಲ್ಲೆಯಲ್ಲಿ 62,854 ಮತದಾರರು ಗಣತಿ ನಮೂನೆ ಸಲ್ಲಿಸದಿರುವುದು ಗುರುತಿಸಲಾಗಿದೆ. ಇದರಲ್ಲಿ ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಎರಡು ಕಡೆ ಹೆಸರು ಹೊಂದಿರುವವರು ಹಾಗೂ ಗೈರು ಮತದಾರರು ಸೇರಿದ್ದಾರೆ.

    ಕರಡು ಮತದಾರರ ಪಟ್ಟಿಗೆ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಹೆಸರು ಸೇರ್ಪಡೆ, ತೆಗೆದುಹಾಕುವುದು, ತಿದ್ದುಪಡಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.

    Previous Articleಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    Next Article ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    Related Posts

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.