Close Menu
Kodagu News
    ಹೊಸ ಸುದ್ದಿ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    • ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    ಆರೋಗ್ಯ

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    Updated:August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    ವಿರಾಜಪೇಟೆ: ರಾಜ್ಯದ ಹಿರಿಯ ರಾಜಕಾರಣಿ, ವಕೀಲ ಹಾಗೂ ಸಂವಿಧಾನ ತಜ್ಞರಾಗಿದ್ದ ದಿವಂಗತ ಎ.ಕೆ. ಸುಬ್ಬಯ್ಯ ಅವರ 7ನೇ ಪುಣ್ಯಸ್ಮರಣೆಯ ಅಂಗವಾಗಿ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ತಂದೆಯ ಸಮಾಧಿಗೆ ತೆರಳಿ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು.

    1980ರಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಮೊದಲ ರಾಜ್ಯಾಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎ.ಕೆ. ಸುಬ್ಬಯ್ಯ ಅವರು 1983ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ 18 ಅಭ್ಯರ್ಥಿಗಳು ಗೆಲುವು ಸಾಧಿಸಲು ಪ್ರಮುಖ ಕಾರಣಕರ್ತರಾಗಿದ್ದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು. ವಕೀಲರಾಗಿ, ಕಾನೂನು ಹಾಗೂ ಸಂವಿಧಾನ ತಜ್ಞರಾಗಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

    ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ತಂದೆಯ ಸಮಾಧಿಗೆ ಪುಷ್ಪನಮನ ಸಲ್ಲಿಸಿದ ಶಾಸಕ ಪೊನ್ನಣ್ಣ ಅವರು, ಬಳಿಕ ತಮ್ಮ ತಾಯಿಯವರ ಸಮಾಧಿಗೂ ಪುಷ್ಪನಮನ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಶಾಸಕರ ಹಿರಿಯ ಸಹೋದರ ಎ.ಎಸ್. ನರೇನ್ ಕಾರ್ಯಪ್ಪ, ದೊಡ್ಡಮ್ಮ ಗಂಗಮ್ಮ, ಅಜ್ಜಿಕುಟ್ಟಿರ ಗಿರೀಶ್, ಪ್ರಶಾಂತ್ ಪಮ್ಮು, ಪೊನ್ನಪ್ಪ, ಆದಿತ್ಯ ಪೆಮ್ಮಯ್ಯ, ಬಾಳೇಯಡ ಕರುಣ್ ಕಾಳಪ್ಪ ಸೇರಿದಂತೆ ಶಾಸಕರ ಸಿಬ್ಬಂದಿ ವರ್ಗ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Previous Articleರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    Next Article ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    Related Posts

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026

    ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.