Close Menu
Kodagu News
    ಹೊಸ ಸುದ್ದಿ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    • ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    ಅಂತರರಾಷ್ಟ್ರೀಯ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    ಕೂಡಮಂಗಳೂರು ಗ್ರಾಮದ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಪ್ರತಿನಿತ್ಯ ಸಾವಿರಾರು ಕಾರ್ಮಿಕರು ಹಾಗೂ ಉದ್ಯಮಗಳ ವಾಹನಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆಗಳು ತೀವ್ರವಾಗಿ ಹದಗೆಟ್ಟಿವೆ.

    ಈ ಹಿನ್ನೆಲೆಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಅನುದಾನ ಒದಗಿಸುವಂತೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

    ಕೈಗಾರಿಕಾ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಯಿಂದ ಕಾರ್ಮಿಕರು, ಉದ್ಯಮಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಕೈಗಾರಿಕೆಗಳ ಸುಗಮ ಕಾರ್ಯನಿರ್ವಹಣೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಮಂತರ್ ಗೌಡ ಮನವಿ ಮಾಡಿದರು.

    Previous Articleಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    Related Posts

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026

    ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.