Close Menu
Kodagu News
    ಹೊಸ ಸುದ್ದಿ

    ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?

    August 28, 2026

    ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ

    August 28, 2026

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
    • ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
    • ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    • ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
    Uncategorized

    ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ

    ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾ ಘಟಕಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಪ್ರಮುಖರು ಸ್ವಯಂಪ್ರೇರಿತರಾಗಿ ಸೇರ್ಪಡೆಗೊಂಡಿದ್ದಾರೆ.

    ಕರವೇ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ಜರುಗಿತು. ಕನ್ನಡ ನಾಡಿನ ನೆಲ, ಜಲ ಮತ್ತು ಭಾಷೆಯ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಸಂಘಟನೆಯ ಸೇವೆಗೆ ಪ್ರೇರಿತರಾಗಿ ಇಸರ್ ಅಹ್ಮದ್, ಮಹಮದ್ ಹನೀಫ್, ಜಗದೀಶ್, ನಿತಿನ್ ಕುಮಾರ್, ಜೈರುದ್ದೀನ್, ಶ್ರೀನಿವಾಸ್, ಆಶಾ, ರವೀಂದ್ರ ಕುಮಾರ್, ಪ್ರಶಾಂತ್, ಮಮದ್ ಶರೀಫ್ ಹಾಗೂ ಕ್ಲಿಫರ್ಡ್ ರಾಡ್ರಿಗಸ್ ಅವರು ಅಧಿಕೃತವಾಗಿ ಸಂಘಟನೆಯನ್ನು ಸೇರಿಕೊಂಡರು.

    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರು, ತಾವಾಗಿಯೇ ಮುಂದೆ ಬಂದು ಸಂಘಟನೆಗೆ ಸೇರ್ಪಡೆಗೊಂಡ ಎಲ್ಲರಿಗೂ ಹೃದಯ ತುಂಬಿದ ಧನ್ಯವಾದಗಳನ್ನು ಅರ್ಪಿಸಿದರು. ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ನಾಡು-ನುಡಿಯ ಸೇವೆ ಮಾಡೋಣ ಎಂದು ಕರೆ ನೀಡಿದರು.

    ಹೊಸ ಸದಸ್ಯರ ಸೇರ್ಪಡೆಯಿಂದ ಕೊಡಗು ಜಿಲ್ಲೆಯಲ್ಲಿ ಕರವೇ ಸ್ವಾಭಿಮಾನಿ ಸೇನೆಯು ಮತ್ತಷ್ಟು ಬಲಗೊಂಡಂತಾಗಿದೆ.

    KODAGUNEWS

    Previous Articleಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    Next Article ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?

    Related Posts

    ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?

    August 28, 2026

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?

    August 28, 2026

    ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ

    August 28, 2026

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.