Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    • ಸಾಂಸ್ಕೃತಿಕ ಹಕ್ಕಿಗೆ ಬೆಂಬಲ, ವಿಭಜನೆಗೆ ವಿರೋಧ: ಕೊಡಗನ ಹರ್ಷ
    • ನೇತ್ರದಾನದಿಂದ ಇಬ್ಬರ ಬದುಕಿಗೆ ಬೆಳಕು: ಮಡಿಕೇರಿಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ರಾಷ್ಟ್ರೀಯ ಹಾಕಿಯಲ್ಲಿ ಕೊಡಗಿನ ಕುವರಿ ಮಿಂಚು: ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಕಿರೀಟ
    ಅಡುಗೆ ಮನೆ

    ರಾಷ್ಟ್ರೀಯ ಹಾಕಿಯಲ್ಲಿ ಕೊಡಗಿನ ಕುವರಿ ಮಿಂಚು: ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಕಿರೀಟ

    ಮಡಿಕೇರಿ: ಉತ್ತರ ಪ್ರದೇಶದ ಅಯೋಧ್ಯ ಸಮೀಪದ ಡಾ. ಬಿ.ಆರ್. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಹಾಕಿ ಟರ್ಫ್ ಮೈದಾನದಲ್ಲಿ ಸೆಪ್ಟೆಂಬರ್ 1ರಿಂದ 4ರವರೆಗೆ ನಡೆದ ಪಿ.ಎಂ. ಶ್ರೀ ಜವಾಹರ್ ನವೋದಯ ವಿದ್ಯಾಲಯಗಳ 19 ವರ್ಷದೊಳಗಿನ ಬಾಲಕಿಯರ ರಾಷ್ಟ್ರೀಯ ಜೂನಿಯರ್ ಹಾಕಿ ಪಂದ್ಯಾಟದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಆಟಗಾರ್ತಿಯರನ್ನು ಒಳಗೊಂಡ ಹೈದರಾಬಾದ್ ವಲಯ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.

    ದೇಶದ ಒಂಬತ್ತು ವಲಯಗಳ ನಡುವೆ ನಡೆದ ರಾಷ್ಟ್ರೀಯ ಮಟ್ಟದ ಈ ಪ್ರತಿಷ್ಠಿತ ಪಂದ್ಯಾಟದಲ್ಲಿ ಕೊಡಗಿನ ಗಾಳಿಬೀಡು ನವೋದಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ತೃಪ್ತ ಅವರ ನಾಯಕತ್ವದಲ್ಲಿ ಹೈದರಾಬಾದ್ ವಲಯ ತಂಡ ಅತ್ಯುತ್ತಮ ಪ್ರದರ್ಶನ ನೀಡಿತು.

    ಲೀಗ್ ಹಂತದಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲೂ ಅಮೋಘ ಗೆಲುವು ಸಾಧಿಸಿದ ತಂಡ, ಸೆಮಿಫೈನಲ್‌ನಲ್ಲಿ ಚಂಡೀಗಢ ವಲಯ ತಂಡವನ್ನು 3-0 ಗೋಲುಗಳಿಂದ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟಿತು.

    ಫೈನಲ್ ಪಂದ್ಯದಲ್ಲೂ ಹೈದರಾಬಾದ್ ವಲಯ ತಂಡ ಆರಂಭಿಕ ಮುನ್ನಡೆ ಸಾಧಿಸಿ ಉತ್ತಮ ಪೈಪೋಟಿ ನೀಡಿದರೂ, ಅಂತಿಮವಾಗಿ ಬಲಿಷ್ಠ ಲಕ್ನೋ ವಲಯ ತಂಡದ ವಿರುದ್ಧ 2-4 ಗೋಲುಗಳ ಅಂತರದಿಂದ ಸೋಲುಂಡು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟಿತು.

    ಇದೇ ವೇಳೆ ಹೈದರಾಬಾದ್ ವಲಯ ತಂಡದ ನಾಯಕಿ ಕುಮಾರಿ ತೃಪ್ತ (ಕೊಡಗು) ಹಾಗೂ ತಂಡದ ಮುನ್ನಡೆ ಆಟಗಾರ್ತಿ ಕುಮಾರಿ ಶ್ರೇಯಾ (ದಕ್ಷಿಣ ಕನ್ನಡ) ಅವರು 2026ರ ಪಿ.ಎಂ. ಶ್ರೀ ಜೆಎನ್‌ವಿ ಜೂನಿಯರ್ ಹಾಕಿ ರಾಷ್ಟ್ರೀಯ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಉತ್ತಮ ಆಟಗಾರ್ತಿ ಪ್ರಶಸ್ತಿಗೂ ಭಾಜನರಾಗಿರುವುದು ವಿಶೇಷವಾಗಿದೆ.

    Previous Articleಪೇರಂಬಾಡಿ ಚೆಕ್‌ಪೋಸ್ಟ್‌ನಲ್ಲಿ ನೈತಿಕ ಪೊಲೀಸ್‌ಗಿರಿ ವಿರುದ್ಧ ಬಿಜೆಪಿ ಹೋರಾಟ; ಎಸ್ಪಿ ಭರವಸೆಯ ಬಳಿಕ ಪ್ರತಿಭಟನೆ ಹಿಂಪಡೆತ
    Next Article ಕೆಂಪುಕಲ್ಲು ಲಾರಿಗಳ ಹಣದಾಟದ ಹಿಂದೆ ‘ಸಿಂಗಲ್ ಸ್ಟಾರ್’ ಅಧಿಕಾರಿ?

    Related Posts

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.