Close Menu
Kodagu News
    ಹೊಸ ಸುದ್ದಿ

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    • ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
    • ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»44 ವರ್ಷಗಳ ಕಾಯುವಿಕೆಗೆ ಅಂತ್ಯ: ಚಿನ್ನ ಗೆದ್ದ ಭಾರತದ ಮಹಿಳಾ ಹಾಕಿ ತಂಡ
    Uncategorized

    44 ವರ್ಷಗಳ ಕಾಯುವಿಕೆಗೆ ಅಂತ್ಯ: ಚಿನ್ನ ಗೆದ್ದ ಭಾರತದ ಮಹಿಳಾ ಹಾಕಿ ತಂಡ

    Updated:October 2, 2026
    • ಐಚಿ–ನಗೋಯಾ: 20ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಫೈನಲ್ ಪಂದ್ಯದಲ್ಲಿ ಚೀನಾ ತಂಡವನ್ನು 1–0 ಅಂತರದಿಂದ ಮಣಿಸಿದ ಭಾರತ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

     

    1982ರ ಬಳಿಕ 44 ವರ್ಷಗಳ ನಂತರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳಾ ಹಾಕಿಯಲ್ಲಿ ಭಾರತ ಚಿನ್ನದ ಪದಕ ಗೆದ್ದಿರುವುದು ವಿಶೇಷವಾಗಿದೆ. ತಂಡದ ಈ ಸಾಧನೆ ಭಾರತೀಯ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

     

    ತಂಡದ ಆಟಗಾರ್ತಿಯರ ಪರಿಶ್ರಮ, ಶಿಸ್ತು, ತ್ಯಾಗ ಮತ್ತು ಸತತ ಹೋರಾಟಕ್ಕೆ ಈ ಗೆಲುವು ಫಲವಾಗಿದೆ. ಭಾರತದ ಮಹಿಳಾ ಹಾಕಿ ತಂಡದ ಸಾಧನೆಗೆ ದೇಶಾದ್ಯಂತ ಅಭಿನಂದನೆಗಳು ವ್ಯಕ್ತವಾಗುತ್ತಿವೆ.

     

    ದೇಶದ ಕೀರ್ತಿಯನ್ನು ಹೆಚ್ಚಿಸಿದ ಆಟಗಾರ್ತಿಯರು, ತರಬೇತುದಾರರು ಹಾಗೂ ಹಾಕಿ ಇಂಡಿಯಾಗೆ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

    Previous Articleವಿರಾಜಪೇಟೆಯಲ್ಲಿ ಸ್ಮರಣೀಯ ಹೆಜ್ಜೆ: ಮಾತಂಡ ಮೊಣ್ಣಪ್ಪ ಹೆಸರಿನಲ್ಲಿ ರಸ್ತೆ
    Next Article ವಿರಾಜಪೇಟೆ ವಿದ್ಯುತ್ ದುರಂತ: ಗಾಯಗೊಂಡಿದ್ದ ಯುವಕ ಸಾವು

    Related Posts

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.