Close Menu
Kodagu News
    ಹೊಸ ಸುದ್ದಿ

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    • ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
    • ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾಪೋಕ್ಲು ಸರ್ಕಾರಿ ಪಿಯು ಕಾಲೇಜಿಗೆ ₹1.75 ಕೋಟಿ ಅನುದಾನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಪೊನ್ನಣ್ಣರಿಂದ ಭೂಮಿಪೂಜೆ
    ಜಿಲ್ಲೆ

    ನಾಪೋಕ್ಲು ಸರ್ಕಾರಿ ಪಿಯು ಕಾಲೇಜಿಗೆ ₹1.75 ಕೋಟಿ ಅನುದಾನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಪೊನ್ನಣ್ಣರಿಂದ ಭೂಮಿಪೂಜೆ

    ನಾಪೋಕ್ಲು ಸರ್ಕಾರಿ ಪಿಯು ಕಾಲೇಜಿಗೆ ₹1.75 ಕೋಟಿ ಅನುದಾನ
    ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಪೊನ್ನಣ್ಣರಿಂದ ಭೂಮಿಪೂಜೆ

    ನಾಪೋಕ್ಲು: ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಸುಭದ್ರ ಸಮಾಜ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು.

    ಮಡಿಕೇರಿ ತಾಲೂಕು ನಾಪೋಕ್ಲು ಹೋಬಳಿಯ ನಾಪೋಕ್ಲು ಗ್ರಾಮಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ನಿಮಿತ್ತ ಭೇಟಿ ನೀಡಿದ ಅವರು, ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ₹1.75 ಕೋಟಿ ವೆಚ್ಚದಲ್ಲಿ ಭೂಮಿಪೂಜೆ ನೆರವೇರಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪೊನ್ನಣ್ಣ, ಶಿಕ್ಷಣ ಪಡೆದ ಸಮಾಜ ಸದೃಢವಾಗಿರುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ಅವರ ಬೇಡಿಕೆಗೆ ಸ್ಪಂದಿಸಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಪ್ರಮುಖ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

    ಕಾರ್ಯಕ್ರಮದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಆಲಿ, ವಲಯ ಅಧ್ಯಕ್ಷ ಕುಶಾಲಪ್ಪ, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮನ್, ಕೆಡಿಪಿ ಸದಸ್ಯ ಬಾಚಮಾಂಡ ಲವ ಚಿಣ್ಣಪ್ಪ, ಕಕ್ಕಬೆ ವಲಯ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಪಂಚಾಯಿತಿ ಮಾಜಿ ಅಧ್ಯಕ್ಷೆ ವನಜಾಕ್ಷಿ, ಸದಸ್ಯ ಅರುಣ್ ಬೇಬ, ಮಾಜಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಪಕ್ಷದ ಮುಖಂಡರಾದ ತಮ್ಮಯ್ಯ, ಎಡಪಾಲ ಶಾಫಿ, ಆಫ್ರು ರವೀಂದ್ರ, ಹ್ಯಾರೀಶ್, ಕಾಲೇಜಿನ ಉಪಾಧ್ಯಕ್ಷ ಉದಯ ಶಂಕರ್, ಪ್ರಾಂಶುಪಾಲರಾದ ವಿಶಾಲ, ಶಾಂತಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    Previous Articleಕೊಡಗಿನಲ್ಲಿ ಧಮ್ಕಿ ರಾಜಕೀಯದ ಆರೋಪ: ಪ್ರಶ್ನಿಸುವ ಧ್ವನಿಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದ ಸಾಮಾಜಿಕ ಕಾರ್ಯಕರ್ತ.
    Next Article ಶಾಸಕನಾಗಲಿಲ್ಲ… ಜಿ.ಪಂ. ಚುನಾವಣೆಯೂ ಇಲ್ಲ… ಈ ರಾಜಕೀಯವೇ ಬೇಡ: ವಿಪಿ ಶಶಿಧರ್ ಆಕ್ರೋಶದ ಅಳಲು

    Related Posts

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.