ನಾಪೋಕ್ಲು: ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಭಾಗದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಅಲಿ, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ವಲಯ ಅಧ್ಯಕ್ಷ ಕುಶಾಲಪ್ಪ, ಮಾಜಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಕಲಿಯಂಡ ಸಂಪನ್ ಅಯ್ಯಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಅಮೀನ, ಮಮ್ಮಾದ್ ಸೇರಿದಂತೆ ಹಲವು ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
- ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
- ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
- ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್ನಿಂದ ಮಹತ್ವದ ಜವಾಬ್ದಾರಿ
- *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
- ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ
- ಬೆಳ್ಳಂಬೆಳಗ್ಗೆ ಮಡಿಕೇರಿ ಸರ್ವೆ ಇಲಾಖೆಗೆ ಲೋಕಾಯುಕ್ತ ಶಾಕ್ – ಕಡತಗಳ ಪರಿಶೀಲನೆ
- ನವೆಂಬರ್ 22ರಂದು ಸೋಮವಾರಪೇಟೆಯಲ್ಲಿ ಹರಪಳ್ಳಿ ರವೀಂದ್ರ ಅವರ ಕುರಿತ ಪುಸ್ತಕ ಲೋಕಾರ್ಪಣೆ ಹಾಗೂ ಬೃಹತ್ ರೈತ ಸಮಾವೇಶ

