ಮಡಿಕೇರಿ: ನಗರದ ಪ್ರತಿಷ್ಠಿತ ಎಸ್.ಎಸ್. ಆಸ್ಪತ್ರೆಯ ನಾಲ್ಕನೇ ವಾರ್ಷಿಕೋತ್ಸವದ ಅಂಗವಾಗಿ ಸಮಾಜ ಸೇವೆಯನ್ನು ಗುರುತಿಸಿ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸಂಸ್ಥಾಪಕರಾದ ಸಮೀರ್ ಹಾಗೂ ಸಮಾಜ ಸೇವಕರಾದ ಕಲೀಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಮಾನವೀಯ ಸೇವೆ ಸಲ್ಲಿಸುತ್ತಿರುವ ಇವರ ಕಾರ್ಯವನ್ನು ಗುರುತಿಸಿ ಆಸ್ಪತ್ರೆಯ ವತಿಯಿಂದ ಗೌರವ ಸಮರ್ಪಿಸಲಾಯಿತು.
- ಈ ಸಂದರ್ಭದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.