Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಮಣ್ಣು ಮತ್ತು ನೀರಿನ ಸಂರಕ್ಷಣೆ ಸಾರುವ ಜಲಾನಯನ ಯಾತ್ರೆ
    ಆರೋಗ್ಯ

    ಮಣ್ಣು ಮತ್ತು ನೀರಿನ ಸಂರಕ್ಷಣೆ ಸಾರುವ ಜಲಾನಯನ ಯಾತ್ರೆ

     

    ಮಡಿಕೇರಿ: ನೇರುಗಳಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಲಕನೂರು ಹೊಸಳ್ಳಿ ಗ್ರಾಮದಲ್ಲಿ ಅನುಷ್ಠಾನಗೊಳಿಸಿದ್ದ ಕೃಷಿ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಘಟಕ ೨ ಯೋಜನೆಯಡಿ ಜಲಾನಯನ ಯಾತ್ರೆಗೆ ನೇರುಗಳಲೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ವಿನೋದ್ ಕುಮಾರ್ ಎಚ್.ಕೆ ಅವರು ಜಂಟಿ ಕೃಷಿ ನಿರ್ದೇಶಕರಾದ ಡಾ.ಚಂದ್ರಶೇಖರ್, ಉಪ ಕೃಷಿ ನಿರ್ದೇಶಕರು ಡಾ.ಸೋಮಶೇಖರ್ ಚಾಲನೆ ನೀಡಿದರು.
    ನಂತರ ಮಣ್ಣು ಮತ್ತು ನೀರಿನ ಮಹತ್ವದ ಬಗ್ಗೆ ಕಲಾವಿದ ಈ.ರಾಜು ಮತ್ತು ತಂಡದಿAದ ಬೀದಿನಾಟಕ ಮೂಲಕ ರೈತರಲ್ಲಿ ಸ್ವ ಸಹಾಯ ಸಂಘದ ಸದಸ್ಯರಿಗೆ ಅರಿವು ಮೂಡಿಸಲಾಯಿತು.
    ಮಹಿಳೆಯರಿಂದ ಕಳಸಹೊತ್ತು ಮುಖ್ಯ ಬೀದಿಯಲ್ಲಿ ಯಾತ್ರೆ ಸಾಗಿ ಸಭೆ ಕಾರ್ಯಕ್ರಮ ನಡೆಯಿತು. ಪ್ರಾಸ್ತಾವಿಕ ಮಾತನಾಡಿದ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಸೋಮಸುಂದರ್ ಅವರು ಜಲಾನಯನದ ಮಹತ್ವ ಮಣ್ಣು ನೀರು ಅರಣ್ಯ ಗಿಡಗಳ ರಕ್ಷಣೆ ಬಗ್ಗೆ ಸಭೆಯಲ್ಲಿ ತಿಳಿಸಿದರು.
    ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ಚಂದ್ರಶೇಖರ್ ಅವರು ಜಲಾನಯನ ಇಲಾಖೆ ಕಡೆಯಿಂದ ನೀಡಲಾದ ಸೌಲಭ್ಯ ಬಗ್ಗೆ ಮಾಹಿತಿ ನೀಡಿದರು.
    ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಡಬ್ಲುö್ಯಡಿಸಿ ೨.೦ ವು ಜಲ ಭದ್ರತೆ ಹಾಗೂ ಕೃಷಿ ಸುಸ್ಥಿರ ಬಗ್ಗೆ ತಿಳಿಸಿ ಸಮುದಾಯದ ಭೂಮಿಗಳಲ್ಲಿ ಕಿಂಡಿ ಅಣೆಕಟ್ಟು ಕಾಮಗಾರಿ ಮಾಡುವುದರಿಂದ ಹರಿವು ನೀರನ್ನು ತಡೆದು ನಿಲ್ಲಿಸಿ ನಂತರ ಆ ನೀರನ್ನು ರೈತರು ತಮ್ಮ ಹೊಲ ಜಮೀನು ತೋಟಗಳಿಗೆ ನೀರು ಹಾಯಿಸಬಹುzದು ಎಂದರು.
    ಕೃಷಿ ಹೊಂಡ ರಚನೆ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಿಸಬಹುದು. ರೈತರಿಗೆ ತಮ್ಮ ತೋಟಗಳಿಗೆ ನೀರಿನ ಪೂರೈಕೆ ಮಾಡಬಹುದಾಗಿದೆ. ಇದರಿಂದ ಸಮಯಕ್ಕೆ ತಕ್ಕಂತೆ ಗಿಡಗಳಿಗೆ ನೀರನ್ನು ಹಾಯಿಸಿ ಉತ್ತಮ ಫಸಲನ್ನು ಪಡೆಯಲು ಸಹಕಾರಿ ಅಗಿದೆ. ಭೂರಹಿತ ಮಹಿಳೆಯರಿಗೆ ಅವರ ಜೀವನೋಪಾಯ ಘಟಕದಡಿ ಅನೇಕ ಸೌಲಭ್ಯಗಳನ್ನು ಇಲಾಖೆ ನೀಡಿದ್ದು ಅದರ ಉಪಯೋಗವನ್ನು ಭೂರಹಿತರು ಪಡೆದುಕೊಂಡಿದ್ದಾರೆ ಎಂದು ಸಭೆಯಲ್ಲಿ ತಿಳಿಸಿದರು.
    ಗ್ರಾ.ಪಂ.ಅಧ್ಯಕ್ಷರು ಮಾತನಾಡಿ ಜಲಾನಯನ ಇಲಾಖೆ ನಮ್ಮ ಗ್ರಾಮಕ್ಕೆ ಒಂದು ವರದಾನವಾಗಿದೆ ನಮ್ಮ ಊರಿನ ರೈತರಿಗೆ ಭೂರಹಿತ ರಿಗೆ ಆನೇಕ ಸೌಲಭ್ಯ ನೀಡಿ ಊರಿನಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಸಹಕಾರಿ ಆಗಿದೆ. ಈ ಕಾರ್ಯಕ್ರಮದಲ್ಲಿ ಜಲಾನಯನ ಸಹಾಯಕರನ್ನು ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.
    ಕಾರ್ಯಕ್ರಮದ ಸ್ವಾಗತವನ್ನು ಸಹಾಯಕ ಕೃಷಿ ನಿರ್ದೇಶಕರು ವೀರಣ್ಣ ಕೆ.ಪಿ. ಅವರು ಸ್ವಾಗತಿಸಿದರು. ಐಸಿರಿ ಅವರು ನಿರೂಪಿಸಿದರು. ತಾಂತ್ರಿಕ ಅಧಿಕಾರಿ ಕವಿತಾ ಅವರು ವಂದಿಸಿದರು.

    Previous Articleಸಂತ್ರಸ್ತ ೨೫೨ ಕುಟುಂಬಗಳಿಗೆ ಪಾರದರ್ಶಕವಾಗಿ ನಡೆದ ‘ಮನೆ ಹಂಚಿಕೆ’
    Next Article ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಬೆಂಬಲ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.