Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಬಿಗ್ ನ್ಯೂಸ್»ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಬಂದ್
    ಬಿಗ್ ನ್ಯೂಸ್

    ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಬಂದ್

    Updated:May 27, 2025

    ಮಡಿಕೇರಿ : ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಕ್ಕೆ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿವೆ. ಕರಾವಳಿ, ಮಲೆನಡು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಹಲ್ವು ಪ್ರವಾಸಿ ತಾಣಗಳಿಗೆ, ಫಾಲ್ಸ್, ಸಮುದ್ರ ತೀರ, ಅರಣ್ಯ ಪ್ರದೇಶಗಳಿಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ನಡುವೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎರಡು ಕಡೆ ಸಫಾರಿ ಬಂದ್ ಮಾಡಲಾಗಿದೆ.

    ಈ ಬಗ್ಗೆ ಮಾಹಿತಿ ನೀಡಿರೋ ಅರಣ್ಯ ಇಲಾಖೆ ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಹೊಳೆ ಅರಣ್ಯ ಪ್ರದೇಶದಲ್ಲಿಯೂ ವರುಣಾರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಫಾರಿಯನ್ನು ಅನಿರ್ಧಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ

    ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕೊಡಗಿನ ಕುಟ್ಟ ಸಮೀಪದ ನಣಚ್ಚಿ ಗೇಟ್ ಹಾಗೂ ಮೈಸೂರು ಜಿಲ್ಲೆಯ ವೀರನಹೊಸಳ್ಳಿ ಸಫಾರಿಯನ್ನು ರದ್ದು ಮಾಡಲಾಗಿದೆ. ಆದರೆ ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಕೇಂದ್ರದಲ್ಲಿ ಸಫಾರಿ ಎಂದಿನಂತೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.

    Previous Articleಬೇಲಿಗೆ ಸಿಲುಕಿಕೊಂಡಿದ್ದ ಚಿರತೆ ರಕ್ಷಣೆ
    Next Article ಗಾಂಜಾ ಮಾರಾಟ: ಅಸ್ಸಾಂ ಮೂಲದವನ ಬಂಧನ

    Related Posts

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.