Close Menu
Kodagu News
    ಹೊಸ ಸುದ್ದಿ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    • ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಬೇಸಿಗೆ ಶಿಬಿರ ಮಕ್ಕಳ ಸೃಜನ ಹಾಗೂ ಕ್ರಿಯಾಶೀಲತೆಗೆ ಸಹಕಾರಿ: ವಿನಾಯಕ ನರ್ವಡೆ
    ಜಿಲ್ಲೆ

    ಬೇಸಿಗೆ ಶಿಬಿರ ಮಕ್ಕಳ ಸೃಜನ ಹಾಗೂ ಕ್ರಿಯಾಶೀಲತೆಗೆ ಸಹಕಾರಿ: ವಿನಾಯಕ ನರ್ವಡೆ

    ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ವತಿಯಿಂದ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಶುಕ್ರವಾರ ನಡೆಯಿತು.

    ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ಕಾರ್ಯಕ್ರಮ ಉದ್ಘಾಟಿಸಿ, ಬೇಸಿಗೆ ಶಿಬಿರದ ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತ ಚಟುವಟಿಕೆಗಳಲ್ಲಿನ ಪ್ರದರ್ಶನದಲ್ಲಿ ಮಕ್ಕಳ ಏಕಾಗ್ರತೆ ತುಂಬಾ ಉತ್ತಮವಾಗಿದ್ದು, ತಮ್ಮ ಎಲ್ಲಾ ಕಲಿಕಾ ಚಟುವಟಿಕೆಗಳಲ್ಲಿ ಇದನ್ನು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು.

    ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪದ್ಮಶ್ರೀ ಪುರಸ್ಕøತರಾದ ರಾಣಿ ಮಾಚಯ್ಯ ಅವರು ಶಿಬಿರಾರ್ಥಿಗಳ ಯೋಗ, ನೃತ್ಯ ಪ್ರದರ್ಶನವನ್ನು ವೀಕ್ಷಿಸಿ ಮಕ್ಕಳು ವೇದಿಕೆಯನ್ನು ಉತ್ತಮವಾಗಿ ಸದುಪಯೋಗಪಡಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿಯೂ ಆಸಕ್ತಿಯನು ಅನುಪಾಲನೆ ಮಾಡುವಂತೆ ಸಲಹೆ ಮಾಡಿದರು.

    ನಗರ ಪ್ರಾಧಿಕಾರ ಯೋಜನೆಯ ಸದಸ್ಯರಾದ ಮಿನಾಜ್ ಪ್ರವೀಣ್ ಅವರು ಮಾತನಾಡಿ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭಾ ಪ್ರದರ್ಶನಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆಯಾಗಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿದೇಶಕರಾದ ತಿಪ್ಪಣ್ಣ ಸಿರಸಗಿ ಅವರು ಮಾತನಾಡಿ ಬೇಸಿಗೆ ಶಿಬಿರದಲ್ಲಿ ಮಕ್ಕಳು ಉತ್ತಮವಾಗಿ ಭಾಗವಹಿಸಿ ಶಿಬಿರದಲ್ಲಿ ಹೇಳಿಕೊಟ್ಟಂತಹ ಎಲ್ಲಾ ಚಟುವಟಿಕೆಗಳಲ್ಲಿ ಉತ್ಸುಕರಾಗಿ ಪಾಲ್ಗೊಂಡು ಪ್ರದರ್ಶನ ನೀಡಿದ್ದಾರೆ ಎಂದು ಹೇಳಿದರು.

    ಜಿಲ್ಲಾ ಬಾಲಭವನದ ವತಿಯಿಂದ ಹಮ್ಮಿಕೊಂಡ ಶಿಬಿರದಲ್ಲಿ ಬಾಲಕರ ಬಾಲಮಂದಿರ, ಬಾಲಕಿಯರ ಬಾಲಮಂದಿರ, ಬಾಲಭವನ, ಮತ್ತು ಇತರೆ ಮಡಿಕೇರಿ ನಗರದ ಮಕ್ಕಳು ಪಾಲ್ಗೊಂಡು ಉತ್ತಮವಾಗಿ ತರಬೇತಿ ಪಡೆದಿರುತ್ತಾರೆ. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳ ಮತ್ತು ಬಾಲಭವನದ ಸಿಬ್ಬಂದಿಗಳ ಪರಿಶ್ರಮದ ಫಲವಾಗಿ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.

    ಶಿಬಿರದಲ್ಲಿ ಮಕ್ಕಳು 15 ದಿನದಲ್ಲಿ ಕಲಿತ ಎಲ್ಲಾ ಚಟುವಟಿಕೆಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿದರು. ಮಕ್ಕಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

    ಯೋಗ ಶಿಕ್ಷಕರಾದ ಆಲಿಮ ಮತ್ತು ಸುಗಮ ಸಂಗೀತಕ್ಕೆ ಅರ್ಪಿತ ಅವರು ಬೇಸಿಗೆ ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಕಾರ್ಯಕ್ರಮ ಸಂಯೋಜಕರಾದ ಹರೀಶ್, ನೀತು, ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಿಲ್ಲಾ ಬಾಲಭವನ ಸಹಾಯಕರಾದ ಪೂಜಾ ಅವರು ಸ್ವಾಗತಿಸಿ, ನಿರೂಪಿಸಿದರು.

     

    Previous Articleವಿದ್ಯುತ್ ಕಂಬ ಬಿದ್ದು ಹಸು ಸಾವು
    Next Article ರಾಜ್ಯ ಸರ್ಕಾರ ಬಡವರ ಆರೋಗ್ಯದ ಮೇಲೂ ಸವಾರಿ ಮಾಡಲು ಹೊರಟಿದೆ: ವಿ.ಕೆ.ಲೋಕೇಶ್

    Related Posts

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.