Close Menu
Kodagu News
    ಹೊಸ ಸುದ್ದಿ

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಶಾಸಕರ ಮನೆಯಲ್ಲಿ ಪೌರಾತಿಥ್ಯ
    Uncategorized

    ಶಾಸಕರ ಮನೆಯಲ್ಲಿ ಪೌರಾತಿಥ್ಯ

    Updated:June 2, 2025

    ಶಾಸಕರ ಮನೆಯಲ್ಲಿ ವಿರಾಜಪೇಟೆ ಪೌರಕಾರ್ಮಿಕರಿಗೆ ಔತಣ ಕೂಟ – ಖುದ್ದು ಶಾಸಕರೇ ಪೌರಕಾರ್ಮಿಕರಿಗೆ ಆಹಾರ ಬಡಿಸಿದ್ದು ಶಾಸಕರ ಸೌಜನ್ಯಕ್ಕೆ ಸಾಕ್ಷಿಯಂತಿತ್ತು

    ವಿರಾಜಪೇಟೆಯ ಶಾಸಕ ಪೊನ್ನನ್ನ ಮನೆಯಲ್ಲಿ, ವಿರಾಜಪೇಟೆ ಪುರಸಭೆಯ ಪೌರಕಾರ್ಮಿಕರಿಗಾಗಿ ಏರ್ಪಡಿಸಿದ ವಿಶೇಷ ಔತಣಕೂಟದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ* ರವರು ಆತಿಥ್ಯವಹಿಸಿ ಭಾಗವಹಿಸಿದರು.

    ಪೌರ ಕಾರ್ಮಿಕರ ಕಷ್ಟ ಸುಖಗಳನ್ನು ವಿಚಾರಿಸುತ್ತ ಅವರ ಅವಾಲುಗಳನ್ನು ಆಲಿಸುತ್ತಾ ಮಾತನಾಡಿದ ಮಾನ್ಯ ಶಾಸಕರು, ಪುರಸಭೆ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರು ಆರೋಗ್ಯದಿಂದಿರಲು ಮತ್ತು ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಪ್ರದೇಶಗಳು ಸ್ವಚ್ಛತೆಯಿಂದ ಇರಲು ಈ ಪೌರಕಾರ್ಮಿಕರ ಕೊಡುಗೆ ಬಹುದೊಡ್ಡದಾಗಿದೆ. ಅವರುಗಳ ಕೊಡುಗೆಯನ್ನು ಸದಾ ಸ್ಮರಿಸುತ್ತಾ, ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. ಪುರಸಭೆ ವ್ಯಾಪ್ತಿಯ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರ ಕೆಲಸವನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮಾನ್ಯ ಶಾಸಕರು, ಪೌರಕಾರ್ಮಿಕರ ಹಿತದೃಷ್ಟಿಯಿಂದ ತಾನು ಸರ್ಕಾರದೊಂದಿಗೆ ಚರ್ಚಿಸಿ ಹಲವಾರು ಕಾರ್ಯಕ್ರಮಗಳನ್ನು ತರಲು ಬದ್ಧನಾಗಿದ್ದು, ಪೌರ ಕಾರ್ಮಿಕರು ಸಹ ಅನಾವಶ್ಯಕ ಮಾತುಗಳಿಗೆ ಕಿವಿಗೊಡದೆ, ಪುರಸಭೆ ವ್ಯಾಪ್ತಿಯ ಸ್ವಚ್ಛತೆ ಕಾಪಾಡುವಲ್ಲಿ ಮತ್ತಷ್ಟು ಮುತುವರ್ಜಿ ವಹಿಸಿ ಕೆಲಸ ಮಾಡಬೇಕೆಂದು ಕರೆ ನೀಡಿದರು. *ಪೌರಕಾರ್ಮಿಕರಿಗೆ ಭೋಜನವನ್ನು ಸ್ವತಹ ಶಾಸಕರೇ ಮುಂದೆ ನಿಂತು ಬಡಿಸಿದ್ದು ವಿಶೇಷವಾಗಿತ್ತು.


    ಈ ಸಂದರ್ಭದಲ್ಲಿ ಪುರಸಭೆಯ ಪೌರಕಾರ್ಮಿಕರು ಮಾನ್ಯ ಶಾಸಕರೊಂದಿಗೆ ಅತ್ಯಂತ ಆತ್ಮೀಯವಾಗಿ ಮಾತನಾಡುತ್ತಾ, ಹಿಂದೆಂದೂ ಯಾರು ಸಹ ತಮ್ಮನ್ನು ಇಷ್ಟು ಗೌರವಯುತವಾಗಿ ನಡೆಸಿಕೊಂಡಿರಲಿಲ್ಲ. ಮಾನ್ಯ ಪೊನ್ನಣ್ಣನವರು ಶಾಸಕರಾಗಿ ಬಂದಮೇಲೆ ತಮಗೆ ಬೇಕಾದ ಸವಲತ್ತುಗಳನ್ನು ಕಲ್ಪಿಸಿ ಕೊಡುವುದು ಮಾತ್ರವಲ್ಲ, ನಮಗೆ ಕೆಲಸ ಮಾಡಲು ಹುರಿದುಂಬಿಸುವ ಅವರೊಂದಿಗೆ ತಾವು ಸದಾ ಇರುವುದಾಗಿ ತಮ್ಮ ಮನದಾಳದ ಮಾತನ್ನು ತೋಡಿಕೊಂಡರು.
    ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷರಾದ ಶ್ರೀಮತಿ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷರು ಮತ್ತು ಕಾಂಗ್ರೆಸ್ ಸದಸ್ಯರುಗಳು, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪುಣಚ್ಚ, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Previous Articleಶಾಲೆಗೆ ಬನ್ನಿ ಚಾಕ್ಲೆಟ್ ತಿನ್ನಿ: ಹೂಹು ಮಿಠಾಯಿ ನೀಡಿ ಸ್ವಾಗತಿಸಿದ ಶಿಕ್ಷಕರು.
    Next Article ಮಡಿಕೇರಿಯಲ್ಲಿ ತಂಬಾಕು ರಹಿತ ದಿನಾಚರಣೆ

    Related Posts

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.