Close Menu
Kodagu News
    ಹೊಸ ಸುದ್ದಿ

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    • ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಸಿದ್ದಾಪುರ : ಬೃಹತ್ ಗಾತ್ರದ ‌ ನಾಗರಹಾವಿನ ರಕ್ಷಣೆ
    Uncategorized

    ಸಿದ್ದಾಪುರ : ಬೃಹತ್ ಗಾತ್ರದ ‌ ನಾಗರಹಾವಿನ ರಕ್ಷಣೆ

    Updated:June 2, 2025

    ಮಡಿಕೇರಿ :  ಗುಹ್ಯ ಗ್ರಾಮದಲ್ಲಿ ಕೋಳಿಗೋಡು ಒಳಗೆ ಕಾಣಿಸಿಕೊಂಡಿದ್ದ ಬೃಹತ್ ಗಾತ್ರದ ನಾಗರಹಾವನ್ನು ಉರಗ ಪ್ರೇಮಿ ಸುರೇಶ್ ಪೂಜಾರಿ
    ರಕ್ಷಣೆ ಮಾಡಿ ಅರಣ್ಯಕ್ಕೆ ಬಿಟ್ಟಿದ್ದಾರೆ.

    ಗುಹ್ಯ ಗ್ರಾಮದ ವಿಜಯ ಎಂಬವರ ಮನೆಯ ಕೋಳಿ ಗೂಡಿನೊಳಗೆ ಕೋಳಿಯ ಮೊಟ್ಟೆಯನ್ನು ತೆಗೆಯುವ ಸಂದರ್ಭದಲ್ಲಿ ಹಾವು ಕಾಣಿಸಿಕೊಂಡಿದೆ. ಹಾವನ್ನ ಕಂಡು ಗಾಬರಿಗೊಂಡು ತಕ್ಷಣ ಉರಗ ಪ್ರೇಮಿ ಸುರೇಶ್ ಪೂಜಾರಿಯವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು

    ಸ್ಥಳಕ್ಕೆ ಆಗಮಿಸಿದ ಸುರೇಶ್ ಗುಡಿನೊಳಗೆ ಪರಿಶೀಲಿಸಿದಾಗ ಹಾವು ಇರುವುದು ಕಂಡುಬಂದಿದೆ . ನಂತರ ಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಮಾಲ್ದಾರೆ ಅರಣ್ಯಕ್ಕೆ ಬಿಡಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ್ ಪೂಜಾರಿ ಜೂನ್ ಮತ್ತು ಜುಲೈ ತಿಂಗಳಲ್ಲಿ ನಾಗರ ಹಾವಿನ ಮರಿಗಳು ಹೊರ ಬರುವುದು ಸಹಜವಾಗಿದೆ ನಾಗರಹಾವು ಮೊಟ್ಟೆ ಇಟ್ಟು ಎಪ್ಪತ್ತು ದಿನಗಳ ನಂತರ ಮರಿ ಬರುವುದು ಸಂದರ್ಭದಲ್ಲಿ ನೀರಿಗೋಸ್ಕರ ಹುಡುಕಿಕೊಂಡು ಹೋಗುತ್ತವೆ ಎಂದು ತಿಳಿಸಿದರು.

    Previous Articleಕೇಕುಮಾನಿ ಭಗವತಿ ದೇವಾಲಯದ ನೂತನ ರಸ್ತೆ ಉದ್ಘಾಟನೆ
    Next Article ವಸತಿ ಶಾಲೆಗಳ ಖಾಯಂ ನೌಕರರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ 

    Related Posts

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.