Close Menu
Kodagu News
    ಹೊಸ ಸುದ್ದಿ

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ
    • ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ
    • ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    • ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
    • ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    • ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ
    • *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
    • ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಗೃಹಲಕ್ಷ್ಮಿ ಹಣ ಸಿಗದಿದ್ದರೆ ಹೀಗೆ ಮಾಡಿ..
    Uncategorized

    ಗೃಹಲಕ್ಷ್ಮಿ ಹಣ ಸಿಗದಿದ್ದರೆ ಹೀಗೆ ಮಾಡಿ..

    ಮಡಿಕೇರಿ :  ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.

    ಜಿಲ್ಲೆಯಲ್ಲಿ ಒಟ್ಟು 778 NPCI Failure/ E-KYC Failure ಫಲಾನುಭವಿಗಳು ಇದ್ದು ಫಲಾನುಭವಿಗಳಿಗೆ ಹಣ ಪಾವತಿಯಾಗದಿದ್ದ ಸಂದರ್ಭದಲ್ಲಿ ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ NPCI Failure/ E-KYC Failure ಎಂದು ಬಂದ ಕೂಡಲೇ ಅಗತ್ಯ ದಾಖಲೆಗಳಾದ ರೇಷನ್‍ಕಾರ್ಡ್, ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ಹಾಗೂ ಬ್ಯಾಂಕ್ ಪಾಸ್‍ಪುಸ್ತಕ ಒಂದು ಅಥವಾ ಇತರೆ ಪಾಸ್‍ಪುಸ್ತಕ ಇದ್ದಲ್ಲಿ ತೆಗೆದುಕೊಂಡು ಬಂದು ಸರಿಪಡಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

    ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ 08272-295087, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೋಮವಾರಪೇಟೆ 08276-200023, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಪೊನ್ನಂಪೇಟೆ 08274- 201878 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

    Previous Articleನವೋದಯ ಶಾಲೆ; ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
    Next Article ಜಾನಪದ ಕೃತಿಗಳ ಪುಸ್ತಕ ಬಹುಮಾನಕ್ಕೆ ಆಹ್ವಾನ

    Related Posts

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.