Close Menu
Kodagu News
    ಹೊಸ ಸುದ್ದಿ

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಜಾನಪದ ಕೃತಿಗಳ ಪುಸ್ತಕ ಬಹುಮಾನಕ್ಕೆ ಆಹ್ವಾನ
    Uncategorized

    ಜಾನಪದ ಕೃತಿಗಳ ಪುಸ್ತಕ ಬಹುಮಾನಕ್ಕೆ ಆಹ್ವಾನ

    ಮಡಿಕೇರಿ : ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ ದಿನಾಂಕ: 01-01-2024 ರಿಂದ 31-12-2024ರ ವರೆಗೆ ಪ್ರಥಮ ಅವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

    ಲೇಖಕರು, ಪ್ರಕಾಶಕರು, ಸಂಪಾದಕರು ತಮ್ಮ 01 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಜೂನ್, 30 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ. ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.

    ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು/ ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.


    Previous Articleಗೃಹಲಕ್ಷ್ಮಿ ಹಣ ಸಿಗದಿದ್ದರೆ ಹೀಗೆ ಮಾಡಿ..
    Next Article ಬಹುಮಾನಕ್ಕೆ ಅರ್ಜಿ ಆಹ್ವಾನ

    Related Posts

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.