Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    • ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಬಹುಮಾನಕ್ಕೆ ಅರ್ಜಿ ಆಹ್ವಾನ
    Uncategorized

    ಬಹುಮಾನಕ್ಕೆ ಅರ್ಜಿ ಆಹ್ವಾನ

    ಮಡಿಕೇರಿ : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಮತ್ತಿತರ ಕಲಾಪ್ರಕಾರಗಳಲ್ಲಿ 2024ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ:01.01.2024ರಿಂದ 31.12.2024ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ/ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

    ಆಯ್ಕೆಯಾದ ಪುಸ್ತಕಕ್ಕೆ ರೂ.25 ಸಾವಿರಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನ ಕ್ಷೇತ್ರದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

    ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560002, ಇವರಿಗೆ 2025ರ ಜುಲೈ 10 ರೊಳಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ವೆಬ್‍ಸೈಟ್ www.karanatakayakshaganaacademy.co.in ಮತ್ತು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ (ದೂ:080-22113146) ಪಡೆಯಬಹುದು ಹಾಗೂ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

    Previous Articleಜಾನಪದ ಕೃತಿಗಳ ಪುಸ್ತಕ ಬಹುಮಾನಕ್ಕೆ ಆಹ್ವಾನ
    Next Article ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    Related Posts

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.