Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಜಗತ್ತಿನ ಶ್ರೇಷ್ಠ ದಾನಗಳಲ್ಲಿ ರಕ್ತದಾನವೂ ಒಂದು: ಶಾಸಕ ಪೊನ್ನಣ್ಣ
    Uncategorized

    ಜಗತ್ತಿನ ಶ್ರೇಷ್ಠ ದಾನಗಳಲ್ಲಿ ರಕ್ತದಾನವೂ ಒಂದು: ಶಾಸಕ ಪೊನ್ನಣ್ಣ

    Updated:June 15, 2025

     

    ವಿರಾಜಪೇಟೆಯ ಎಫ್ಎಂಸಿ ರಸ್ತೆಯಲ್ಲಿರುವ ಟೀಚರ್ಸ್ ಸ್ಟೋರ್ ಕಟ್ಟಡ ಸಭಾಂಗಣದಲ್ಲಿ, ಸಹಾರ ಫ್ರೆಂಡ್ಸ್ ವಿರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜನೆಗೊಂಡ ಬೃಹತ್ ರಕ್ತದಾನ ಶಿಬಿರ ಹಾಗೂ ವಿಶ್ವ ರಕ್ತದಾನಿಗಳ ದಿನಾಚರಣೆ 2025 ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭಾಗವಹಿಸಿದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಪೊನ್ನಣ್ಣಇಂದಿನ ಯುಗದಲ್ಲಿ ರಕ್ತದಾನ ಎಂಬುದು ಎಲ್ಲಾ ದಾನಗಳಲ್ಲಿಯೂ ಶ್ರೇಷ್ಠ ಎನಿಸಿಕೊಂಡಿದೆ. ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವಕ್ಕೆ ಅಮೂಲ್ಯ ಬೆಲೆ ಕೊಡುವುದರೊಂದಿಗೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೂ ಸಹಕಾರಿಯಾಗಲಿದೆ ಎಂದು ಹೇಳಿದರು. ಇಂತಹ ಉತ್ತಮ ಕಾರ್ಯಕ್ರಮಗಳು ಜನರಲ್ಲಿ ಜಾಗೃತಿಯನ್ನು ಮೂಡಿಸುವಂತಿದ್ದು ಇದರಿಂದ ಸಮಾಜ ಉತ್ತಮ ದಿಕ್ಕಿನಲ್ಲಿ ಚಲಿಸುವುದಕ್ಕೆ ಸಹಾಯವಾಗಲಿದೆ ಎಂದು ಬಣ್ಣಿಸಿದರು. ರಕ್ತದಾನ ಶಿಬಿರದ ಆಯೋಜಕರನ್ನು ಅಭಿನಂದಿಸಿದ ಮಾನ್ಯ ಶಾಸಕರು ಇವರುಗಳ ಪ್ರಯತ್ನ ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಹಾರೈಸಿದರು.
    ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ದೇಚಮ್ಮ ಕಾಳಪ್ಪ, ಪುರಸಭೆ ಸದಸ್ಯರು ಹಾಗೂ ಕಾರ್ಯಕ್ರಮ ಆಯೋಜಕರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

    Previous Articleಹುದಿಕೇರಿಯಲ್ಲಿ ವಿದ್ಯುತ್ ಉಪಕೇಂದ್ರಕ್ಕೆ ಶಾಸಕ ಪೊನ್ನಣ್ಣ ಭೂಮಿ ಪೂಜೆ
    Next Article ನಾವೆಲ್ಲರೂ ಭಾರತೀಯರಾಗಬೇಕು: ಸಿ.ಎಂ ಸಿದ್ದರಾಮಯ್ಯ ಕರೆ* 

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.