Close Menu
Kodagu News
    ಹೊಸ ಸುದ್ದಿ

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ

    November 21, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    • ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
    • ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    • ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ
    • *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
    • ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ
    • ಬೆಳ್ಳಂಬೆಳಗ್ಗೆ ಮಡಿಕೇರಿ ಸರ್ವೆ ಇಲಾಖೆಗೆ ಲೋಕಾಯುಕ್ತ ಶಾಕ್ – ಕಡತಗಳ ಪರಿಶೀಲನೆ
    • ನವೆಂಬರ್ 22ರಂದು ಸೋಮವಾರಪೇಟೆಯಲ್ಲಿ ಹರಪಳ್ಳಿ ರವೀಂದ್ರ ಅವರ ಕುರಿತ ಪುಸ್ತಕ ಲೋಕಾರ್ಪಣೆ ಹಾಗೂ ಬೃಹತ್ ರೈತ ಸಮಾವೇಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಅಂಬೇಡ್ಕರ್ ಭವನ ಕುರಿತು ಶಾಸಕ ಮಂತರ್ ಸಭೆ
    ಜಿಲ್ಲೆ

    ಅಂಬೇಡ್ಕರ್ ಭವನ ಕುರಿತು ಶಾಸಕ ಮಂತರ್ ಸಭೆ

    Updated:June 17, 2025

    ಕುಶಾಲನಗರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ ಭವನ ನಿರ್ಮಾಣ ಕುರಿತು ಸಮಾಜದ ಮುಖಂಡರುಗಳೊಂದಿಗೆ ಸಭೆ – ಶಾಸಕರ ಕಛೇರಿ. ಕುಶಾಲನಗರ

    ಕುಶಾಲನಗರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ ಭವನ ನಿರ್ಮಾಣ ಕುರಿತು ಮಂಗಳವಾರ ಶಾಸಕರಾದ ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಮುಳ್ಳುಸೋಗೆಯಲ್ಲಿರುವ ಶಾಸಕರ ಕಛೇರಿಯಲ್ಲಿ ಸಮಾಜದ ಮುಖಂಡರುಗಳೊಂದಿಗೆ ಸಭೆ ನಡೆಯಿತು. ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಹೆಸರಿನಲ್ಲಿ ಸುಸಜ್ಜಿತವಾದ ಭವನ ನಿರ್ಮಾಣಕ್ಕೆ ಸರ್ವರೂ ಕೈ ಜೋಡಿಸಬೇಕೆಂದು ಶಾಸಕರು ಸಭೆಯಲ್ಲಿ ತಿಳಿಸಿದರು. ಬಾ ಬಾ ಸಾಹೇಬ್ ಅಂಬೇಡ್ಕರ್ ರವರ ಹೆಸರಿನಲ್ಲಿ ಪಕ್ಷಾತೀತವಾಗಿ, ರಾಜಕೀಯ ಮಾಡದೆ ಭವನ ನಿರ್ಮಾಣವಾಗಬೇಕೆಂಬುದು ನನ್ನ ಆಶಯವೆಂದು ಶಾಸಕರು ಸಭೆಗೆ ತಿಳಿಸಿದರು. ಸಮಾಜದ ಮುಖಂಡರುಗಳಿಂದ ಅಭಿಪ್ರಾಯ ಸಲಹೆ ಸೂಚನೆಗಳನ್ನು ಈ ಸಂದರ್ಭದಲ್ಲಿ ಪಡೆಯಲಾಯಿತು. ಈ ಸಭೆಯಲ್ಲಿ ಸಮಾಜದ ಮುಖಂಡರುಗಳು, ಚುನಾಯಿತ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

    Previous Articleಪೊನ್ನಂಪೇಟೆ : ರಾಜ್ಯ ಸರ್ಕಾರದ ವಿರುದ್ಧ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ
    Next Article ಸಾಮಾನ್ಯರ ಸಮಸ್ಯೆ ಆಲಿಸಿದ ಶಾಸಕ ಮಂತರ್

    Related Posts

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ

    November 21, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ

    November 21, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.