
*ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್ (46)ಎಂಬವರು ನಾಪತ್ತೆ*
ಗಿರೀಶ್ ಕುಶಾಲನಗರದ ಎಸ್.ಎಲ್.ಎನ್ ಸಂಸ್ಥೆ ಯ ಉದ್ಯೋಗಿ ಉದ್ಯೋಗಿ
ಗಿರೀಶ್ ಅವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆ
ಕಾವೇರಿ ನದಿಗೆ ಹಾರಿ ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
ಕುಶಾಲನಗರ ಪೊಲೀಸರು, ಅಗ್ನಿ ಶಾಮಕ ದಳ, ಎನ್ ಡಿಆರ್ ಎಫ್ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ
ತೆಪ್ಪದಕಂಡಿ ಬಳಿ ಮೈದುಂಬಿ ಹರಿಯುತ್ತಿರುವ ಕಾವೇರಿ ನದಿ
ಕುಶಾಲನಗರ ಪಟ್ಟಣ ಠಾಣೆಯಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣ
ಬ್ರೇಕಿಂಗ್ ನ್ಯೂಸ್
- ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
- ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
- ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
- ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ವಿರುದ್ಧ ಆಕ್ರೋಶ
- ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
- ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
- ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

