ಕೊಡಗು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕೋರಿಕೆ ಮೇರೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕರಾದ ಎ.ಎಸ್. ಪೊನ್ನಣ್ಣ ಸರ್ ರವರು ಇಂದು ಅತ್ತೂರು ಕೊಲ್ಲಿ
ನೀಡಿ ಗಿರಿಜನ ನಿವಾಸಿಗಳಿಗೆ ಸರ್ಕಾರ ನಿಮ್ಮ ಪರವಾಗಿರುವುದಾಗಿ ತಿಳಿಸಿ, ಗಿರಿಜನರು ತಮ್ಮ ಹಕ್ಕುಗಳಿಗೆ ಶಾಂತಿಯುತ ಮಾರ್ಗ ಅನುಸರಿಸುವಂತೆಯೂ, ಇಲಾಖಾ ಅಧಿಕಾರಿಗಳು ತಮ್ಮ ಕಾನೂನಿನ ಚೌಕಟ್ಟಿನೊಳಗೆ ಯಾವುದೇ ಗಿರಿಜನರಿಗೂ ಅನ್ಯಾಯವಾಗದಂತೆ ಕಾರ್ಯನಿರ್ವಹಿಸುವಂತೆಯೂ ಸೂಚನೆ ನೀಡಿರುತ್ತಾರೆ.
ಬ್ರೇಕಿಂಗ್ ನ್ಯೂಸ್
- ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ
- ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ
- ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
- ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
- ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
- ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್ನಿಂದ ಮಹತ್ವದ ಜವಾಬ್ದಾರಿ
- *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
- ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ

