Close Menu
Kodagu News
    ಹೊಸ ಸುದ್ದಿ

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಮಹಿಳೆಯರಿಗೆ ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ 
    Uncategorized

    ಮಹಿಳೆಯರಿಗೆ ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ 

    ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ 31 ದಿನಗಳ ಉಚಿತ ತರಬೇತಿಯು ಜುಲೈ 26 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.

    ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

    ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುತ್ತದೆ.

    ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.ಸಂ. 9740982585, 9241482541, 9113880324 ಅನ್ನು ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Previous Articleಜೂ.28 ರಂದು ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್ ಮತ್ತು ಕ್ರೇನಿಯೋಫೇಶಿಯಲ್ ವಿರೂಪಗಳ ತಪಾಸಣಾ ಶಿಬಿರ
    Next Article ಜೂ.26 ರಂದು ರೆಡ್‍ಕ್ರಾಸ್ ವಾರ್ಷಿಕ ಮಹಾಸಭೆ

    Related Posts

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.