Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಯಾವುದೇ ರೀತಿಯ ಚಟಕ್ಕೆ ತುತ್ತಾಗದೆ ಒಳ್ಳೆಯ ಬದುಕು ನಡೆಸಿ ಶ್ರೀನಾಥ್
    Uncategorized

    ಯಾವುದೇ ರೀತಿಯ ಚಟಕ್ಕೆ ತುತ್ತಾಗದೆ ಒಳ್ಳೆಯ ಬದುಕು ನಡೆಸಿ ಶ್ರೀನಾಥ್

    ಮಡಿಕೇರಿ : ಹಿಂದುಳಿದ ವರ್ಗಗಳ ಕಲ್ಯಾಣ, ಪೊಲೀಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ದ ಅಂತರ ರಾಷ್ಟ್ರೀಯ ದಿನ ಕುರಿತು ಜಾಗೃತಿ ಅಭಿಯಾನವು ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಡೈರಿ ಫಾರಂನಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀನಾಥ್ ಅವರು ಹಿಂದೆ ಹಲವು ರೀತಿಯ ವೈರಸ್ ಮತ್ತು ಬ್ಯಾಕ್ಟೀರಿಯಾ ರೋಗಗಳಿಗೆ ತುತ್ತಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮಾನಸಿಕ ಸ್ಥಿತಿ, ಒತ್ತಡ ಹಾಗೂ ಉದಾಸೀನತೆಯಿಂದ ಹಲವು ರೋಗಗಳನ್ನು ಕಾಣುತ್ತೇವೆ. ಆದ್ದರಿಂದ ಬದುಕಿನ ಜೀವನ ಶೈಲಿಯನ್ನು ಬದಲಿಸಿಕೊಂಡು, ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

    ಹಿಂದೆ ಮನುಷ್ಯನ ಆಯಸ್ಸು 80 ರಿಂದ 100 ವರ್ಷಗಳ ಕಾಲ ಬದುಕುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ಆಯಸ್ಸು ಕಡಿಮೆಯಾಗುತ್ತಿದೆ. ಆದ್ದರಿಂದ ಯಾವುದೇ ರೀತಿಯ ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗಬಾರದು ಎಂದು ಹೇಳಿದರು.

    ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು. ಡೆಂಗ್ಯೂ ಬಗ್ಗೆ ಯಾರೂ ಸಹ ಉದಾಸೀನ ಮಾಡಬಾರದು ಎಂದು ಶ್ರೀನಾಥ್ ಸಲಹೆ ಮಾಡಿದರು.

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಮೋಹನ್ ಕುಮಾರ್ ಅವರು ಮಾತನಾಡಿ ವಿದ್ಯಾರ್ಥಿಗಳು ಓದಿನ ಕಡೆ ಗಮನಹರಿಸಬೇಕು. ಆಟ ಪಾಠವು ಸಹ ಇರಬೇಕು. ಆದರೆ ಯಾವುದೇ ರೀತಿಯ ಚಟಕ್ಕೆ ಬಲಿಯಾಗಬಾರದು ಎಂದರು.

    ‘ಇತ್ತೀಚೆಗೆ ಐಪಿಎಲ್ ಪಂದ್ಯದಲ್ಲಿ ಗೆದ್ದ ಆರ್‍ಸಿಬಿ ತಂಡ ವಿಜಯೋತ್ಸವ ಸಂದರ್ಭ ಸ್ಮರಿಸಿಕೊಂಡರೆ ಯಾವ ರೀತಿಯ ಚಟಕ್ಕೆ ಬಲಿಯಾಗುತ್ತಾರೆ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟಸಾಧ್ಯ, ಆದ್ದರಿಂದ ಯಾವುದೇ ಒಂದು ಚಟಕ್ಕೆ ದಾಸರಾಗಬಾರದು. ಅವರವರ ಬದುಕು ಅವರಿಗೆ ಮುಖ್ಯ ಎಂಬುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಮೋಹನ್ ಕುಮಾರ್ ಅವರು ಒತ್ತಿ ಹೇಳಿದರು.’

    ಪೊಲೀಸ್ ಇಲಾಖೆಯ ಸಿದ್ದಲಿಂಗಪ್ಪ ಅವರು ಮಾತನಾಡಿ ಮಾದಕ ವಸ್ತುಗಳಿಗೆ ತುತ್ತಾಗಬಾರದು. ಆ ನಿಟ್ಟಿನಲ್ಲಿ ಎಚ್ಚರವಹಿಸಬೇಕು. ಮಾದಕ ವಸ್ತುಗಳಿಗೆ ತುತ್ತಾದಲ್ಲಿ ಜೀವನ ಕಳೆದುಕೊಳ್ಳಬೇಕಿದೆ. ಸುಸ್ಥಿರ ಬದುಕು ನಡೆಸುವತ್ತ ಗಮನಹರಿಸಬೇಕು ಎಂದರು. ಎಎಸ್‍ಐ ಶಿವಾನಂದ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ನಿಲಯ ಮೇಲ್ವಿಚಾರಕರಾದ ಆನಂದ್, ಇತರರು ಇದ್ದರು.

    Previous Articleಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ
    Next Article ಮಳೆಹಾನಿ ಪ್ರದೇಶಕ್ಕೆ ಸಚಿವರ ಭೇಟಿ

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.