Close Menu
Kodagu News
    ಹೊಸ ಸುದ್ದಿ

    ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ

    September 16, 2026

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಅತಿವೃಷ್ಟಿಯಿಂದ ಕಾಫಿ ಕ್ಷೇತ್ರಕ್ಕೆ ನಷ್ಟ ಕಾಫಿ ಮಂಡಳಿ ಅಧ್ಯಕ್ಷರನ್ನು ಭೇಟಿಯಾದ ಕೊಡಗು ನಿಯೋಗ.
    ಜಿಲ್ಲೆ

    ಅತಿವೃಷ್ಟಿಯಿಂದ ಕಾಫಿ ಕ್ಷೇತ್ರಕ್ಕೆ ನಷ್ಟ ಕಾಫಿ ಮಂಡಳಿ ಅಧ್ಯಕ್ಷರನ್ನು ಭೇಟಿಯಾದ ಕೊಡಗು ನಿಯೋಗ.

    ಪ್ರಸ್ತುತ ವರ್ಷ ಕೊಡಗು ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕಾಫಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿರುವುದರಿಂದ ಸರ್ಕಾರ ಹಾಗೂ ಕಾಫಿ ಮಂಡಳಿ ಬೆಳೆಗಾರರ ನೆರವಿಗೆ ಬರಬೇಕೆಂದು ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದ ಬೆಳೆಗಾರರ ನಿಯೋಗ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರಿಗೆ ಮನವಿ ಸಲ್ಲಿಸಿದೆ.
    ಸೋಮವಾರಪೇಟೆಗೆ ಆಗಮಿಸಿದ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರನ್ನು ಭೇಟಿಯಾದ ಪ್ರಮುಖರು ಇತ್ತೀಚಿನ ದಿನಗಳಲ್ಲಿ ಕೊಡಗಿನ ಕಾಫಿ ಬೆಳೆಗಾರರು ಅನುಭವಿಸುತ್ತಿರುವ ಕಷ್ಟ ನಷ್ಟಗಳ ಕುರಿತು ವಿವರಿಸಿದರು.
    ಅತಿ ಹೆಚ್ಚು ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಜನವರಿಯಿಂದ ಜೂನ್ ಅಂತ್ಯಕ್ಕೆ 70 ರಿಂದ 100 ಇಂಚಿನಷ್ಟು ಮಳೆಯಾಗಿದೆ. ಅತಿಯಾದ ಮಳೆಯಿಂದ ಸಕಾಲದಲ್ಲಿ ಕೃಷಿ ಚಟುವಟಿಕೆ ನಡೆಸಲು ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಇನ್ನೂ ಮೂರು ತಿಂಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವುದರಿಂದ ಕಾಫಿ ಕೃಷಿಗೆ ಕೊಳೆರೋಗ ಎದುರಾಗುವ ಸಾಧ್ಯತೆ ಇದೆ.
    ಇದರಿಂದ ಮುಂದಿನ ವರ್ಷ ನಿರೀಕ್ಷಿಸಿದಷ್ಟು ಕಾಫಿ ಫಸಲು ಕೈಸೇರುವುದು ಅಸಾಧ್ಯವಾಗಿದೆ. ಆದ್ದರಿಂದ ಸರ್ಕಾರ ಮತ್ತು ಕಾಫಿ ಮಂಡಳಿ ಕಾಫಿ ಕ್ಷೇತ್ರದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ಈಗಿನಿಂದಲೇ ಅಧ್ಯಯನ ನಡೆಸಿ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳು ಹಾಗೂ ವಿವಿಧ ಭಾಗಗಳ ಬೆಳೆಗಾರರು ಮನವಿ ಮಾಡಿದರು.
    ಕಾಫಿ ಬೆಳೆಗಾರರ ಸಂಕಷ್ಟದ ಕುರಿತು ಶಾಸಕ ಡಾ.ಮಂತರ್ ಗೌಡ ಅವರು ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರಿಗೆ ಮನವರಿಕೆ ಮಾಡಿಕೊಟ್ಟರು.
    ಈ ಸಂದರ್ಭ ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ನಂದಾ ಬೆಳ್ಯಪ್ಪ, ಕಾರ್ಯದರ್ಶಿ ಸಿ.ಕೆ.ಬೆಳ್ಯಪ್ಪ, ಕಾರ್ಯಕಾರಿಣಿ ಸಮಿತಿ ಸದಸ್ಯ ವಿಶ್ವನಾಥ್ ಕೆ.ಕೆ., ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ಬೋಸ್ ಮಂದಣ್ಣ, ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಭರತ್ ಕುಮಾರ್, ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚAಗಪ್ಪ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಬಿ.ಸತೀಶ್, ವಕೀಲ ಬಿ.ದೀಪಕ್, ಕಾಫಿ ಬೆಳೆಗಾರರಾದ ಎ.ಆರ್.ಮುತ್ತಣ್ಣ, ಕೆ.ಎಂ.ಲೋಕೇಶ್, ಎನ್.ಬಿ.ಗಣಪತಿ ಮತ್ತಿತರರು ಹಾಜರಿದ್ದರು.

    Previous Articleಚಾಲಕರಿಗೆ ಹದಿನೈದು ದಿನಗಳ ಡೆಡ್‌ಲೈನ್ ನೀಡಿದ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ 
    Next Article ಕಾಲು ಜಾರಿ ಬಿದ್ದು ಉದ್ಯಮಿ ಸಾವು

    Related Posts

    ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ

    September 16, 2026

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ

    September 16, 2026

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.