ಮಡಿಕೇರಿ ನಗರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಪ್ರಕಾಶ್ ಆಚಾರ್ಯ ಅವರು ಇಂದು ಮಡಿಕೇರಿ ಶಾಸಕ
ಡಾ.ಮಂತರ್ ಗೌಡ ರವರನ್ನು ಭೇಟಿ ಧನ್ಯವಾದಗಳನ್ನು ತಿಳಿಸಿದರು . ಈ ಸಂದರ್ಭದಲ್ಲಿ ಮಾನ್ಯ ಶಾಸಕರು ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಡಿಕೇರಿ ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರುಗಳಾದ ಶ್ರೀ ಮುದ್ದುರಾಜು, ಶ್ರೀ ಸದಾ ಮುತ್ತಪ್ಪ, ಶ್ರೀ ಜಗದೀಶ್ ಹಾಗೂ ಶ್ರೀ ಹೆಚ್ ಎಲ್ ಯೋಗೇಶ್ ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಮಡಿಕೇರಿ ದಸರಾ ಅ.21ಕ್ಕೆ ನಡೆಸಲು ತೀರ್ಮಾನ!: ವಿಜಯದಶಮಿ ದಿನವೇ ದಶಮಂಟಪಗಳ ಶೋಭಾಯಾತ್ರೆ?
- ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ
- ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
- ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
- 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
