Close Menu
Kodagu News
    ಹೊಸ ಸುದ್ದಿ

    ಮಡಿಕೇರಿ ದಸರಾ ಅ.21ಕ್ಕೆ ನಡೆಸಲು ತೀರ್ಮಾನ!: ವಿಜಯದಶಮಿ ದಿನವೇ ದಶಮಂಟಪಗಳ ಶೋಭಾಯಾತ್ರೆ?

    September 16, 2026

    ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ

    September 16, 2026

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿ ದಸರಾ ಅ.21ಕ್ಕೆ ನಡೆಸಲು ತೀರ್ಮಾನ!: ವಿಜಯದಶಮಿ ದಿನವೇ ದಶಮಂಟಪಗಳ ಶೋಭಾಯಾತ್ರೆ?
    • ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಕಾಡಾನೆ ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಅಂತ್ಯ 
    Uncategorized

    ಕಾಡಾನೆ ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಅಂತ್ಯ 

    Updated:July 8, 2025

    ಮಡಿಕೇರಿ : ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಕಾವಾಡಿ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಅಂತ್ಯಗೊಂಡಿದೆ.

    ಕಳೆದ ಕೆಲವು ದಿನಗಳಿಂದ ಇಲ್ಲಿನ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಕಾಫಿ ಫಸಲು ನಾಶಪಡಿಸುದರೊಂದಿಗೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಒತ್ತಾಯ ಕೇಳಿಬಂದಿತ್ತು.

    ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ವಿರಾಜಪೇಟೆ ವಲಯ ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ ಎಸಿಎಫ್ ಗೋಪಾಲ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಶಿವರಾಂ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಪಟಾಕಿ ಸಿಡಿಸಿ ಆನೆಗಳನ್ನು ಅಟ್ಟಿಸಲು ಮುಂದಾದರು ಈ ವೇಳೆ ಕೆಲ ಆನೆಗಳು ಸಿಬ್ಬಂದಿಗಳ ಮೇಲೆ ದಾಳಿಗೂ ಮುಂದಾದ ಪ್ರಸಂಗ ಕಂಡುಬಂತು.

    9 ಮರಿ ಸೇರಿದಂತೆ ಸುಮಾರು 30 ಕ್ಕೂ ಅಧಿಕ ಕಾಡಾನೆಗಳನ್ನು ವಾಪಸ್ ಅರಣ್ಯಕ್ಕೆ ಅಟ್ಟಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

    ಉಪ ವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ ಸೇರಿದಂತೆ ತಿತಿಮತಿ ವಿರಾಜಪೇಟೆ ಹಾಗೂ ಅಮ್ಮತ್ತಿಯ ಆರ್.ಆರ್.ಟಿ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    Previous Articleಶಾಸಕರಿಗೆ ಧನ್ಯವಾದ ಹೇಳಿದ ಪ್ರಕಾಶ್ ಆಚಾರ್ಯ
    Next Article ಹಸುಗಳನ್ನು ಕಳ್ಳತನ ಮಾಡಿದ ಆರೋಪದಡಿ 4 ಜನರ ಬಂಧನ

    Related Posts

    ಮಡಿಕೇರಿ ದಸರಾ ಅ.21ಕ್ಕೆ ನಡೆಸಲು ತೀರ್ಮಾನ!: ವಿಜಯದಶಮಿ ದಿನವೇ ದಶಮಂಟಪಗಳ ಶೋಭಾಯಾತ್ರೆ?

    September 16, 2026

    ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ

    September 16, 2026

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿ ದಸರಾ ಅ.21ಕ್ಕೆ ನಡೆಸಲು ತೀರ್ಮಾನ!: ವಿಜಯದಶಮಿ ದಿನವೇ ದಶಮಂಟಪಗಳ ಶೋಭಾಯಾತ್ರೆ?

    September 16, 2026

    ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ

    September 16, 2026

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.