ವಿರಾಜಪೇಟೆ ತಾಲೂಕು ಕಚೇರಿಯಲ್ಲಿಂದು, ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ
, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗದವರಿಗೆ ವಸತಿ ಕಲ್ಪಿಸುವ ವಿಶೇಷ ಯೋಜನೆಯ ಕುರಿತಾಗಿ ಮಾನ್ಯ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಸಭೆಯಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿಗಳಾದ ವೆಂಕಟರಾಜ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಆನಂದ್ ಪ್ರಕಾಶ್ ಮೀನಾ, ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರರುಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
- ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
- ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
- ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
- ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
- ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
- ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
- ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ

