Close Menu
Kodagu News
    ಹೊಸ ಸುದ್ದಿ

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಶಾಸಕ ಪೊನ್ನಣ್ಣಗೆ ಧನ್ಯವಾದ ಅರ್ಪಿಸಿದ ಗೌಡ ಸಮಾಜ
    ಜಿಲ್ಲೆ

    ಶಾಸಕ ಪೊನ್ನಣ್ಣಗೆ ಧನ್ಯವಾದ ಅರ್ಪಿಸಿದ ಗೌಡ ಸಮಾಜ

    Updated:July 22, 2025

    ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದರು.
    ಇತ್ತೀಚೆಗೆ ಭಾಗಮಂಡಲ ಗೌಡ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಇತ್ತೀಚಿಗೆ ನೀಡಿದ ಭರವಸೆಯಂತೆ ಮಾನ್ಯ ಶಾಸಕರು ₹ 1 ಕೋಟಿ ಅನುದಾನ ಮಂಜೂರು ಭರವಸೆ ನೀಡಿರುವುದಕ್ಕೆ ಮಾನ್ಯ ಶಾಸಕರಿಗೆ ಧನ್ಯವಾದಗಳು ಅರ್ಪಿಸಿದರು.
    ಬಳಿಕ ಮಾತನಾಡಿದ ಅರೆಭಾಷೆ ಗೌಡ ಸಮಾಜದ ಪ್ರಮುಖರಾದ ಸೂರ್ತಲೆ ಸೋಮಣ್ಣರವರು, ಈ ಹಿಂದಿನ ಸರಕಾರದಲ್ಲಿ ಮಾನ್ಯ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ, ಗೌಡ ಸಮಾಜಕ್ಕೆ ₹ 75 ಲಕ್ಷ ಗಳನ್ನು ನೀಡಿದ್ದರು. ಇಲ್ಲಿಯ ತನಕ ನಮ್ಮ ಅರೆ ಭಾಷೆ ಗೌಡ ಸಮಾಜಕ್ಕೆ ಕಾಂಗ್ರೆಸ್ ಪಕ್ಷವೇ ಅನುಕೂಲ ಮಾಡಿದೆ. ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ಅರೆಭಾಷೆಯ ಗೌಡ ಜನಾಂಗಕ್ಕೆ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕ್ರೀಡಾ ಕೇಂದ್ರದ ಸ್ಥಾಪನೆಗಾಗಿ ಮದೆನಾಡು ಗ್ರಾಮದ ಸರ್ವೆ ನಂಬರ್ 98/1 ರ ಪೈಸಾರಿ ಜಾಗದಲ್ಲಿ ಖಾಲಿ ಇರುವ 13 ಎಕರೆ ಜಾಗವನ್ನು, ಕೊಡಗು ಗೌಡ ಸಮಾಜ – ಮಡಿಕೇರಿ, ಇವರಿಗೆ ಮಂಜೂರು ಮಾಡಲು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಾನ್ಯ ಶಾಸಕರು, ಸಮಾಜದ ಪ್ರಮುಖರ ಈ ಬೇಡಿಕೆಯನ್ನು ಸಚಿವ ಸಂಪುಟದ ಮುಂದಿಟ್ಟು, ಮುಂದಿನ ದಿನಗಳಲ್ಲಿ ಮಂಜೂರು ಮಾಡುವ ಭರವಸೆ ನೀಡಿದರು. ಮಾನ್ಯ ಶಾಸಕರಿಗೆ, ಸಮಾಜದ ಇನ್ನಿತರ ಹಲವು ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಮನವಿಯನ್ನು ಸ್ವೀಕರಿಸಿದ ಮಾನ್ಯ ಶಾಸಕರು, ಸಮಾಜದ ಮನವಿಯನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು.
    ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಗೌಡ ಸಮಾಜದ ಪ್ರಮುಖರಾದ ಸೋಮಣ್ಣ, ಗಿರೀಶ್, ಬಿಎಸ್ ಆನಂದ್, ರಾಜೇಂದ್ರ, ಅನಂತ್ ಕುಮಾರ್, ವಸಂತ, ಸಂದೀಪ್, ಸೀತಾರಾಮ್, ಶ್ರೀಮತಿ ದಮಯಂತಿ ಮುಂತಾದ ಮುಖಂಡರು ಉಪಸ್ಥಿತರಿದ್ದರು.

    Previous Articleಕೂಡಿಗೆ ಸರಕಾರಿ ಶಾಲೆಯಲ್ಲಿ ಇನ್ನು ಒಂದನೇ ಕ್ಲಾಸಿಂದಲೇ ಎಬಿಸಿಡಿ
    Next Article ಫುಟ್ ಥೆರಪಿಯಿಂದ ದೇಹದ ರಕ್ತಸಂಚಾರ ಸರಳ: ಶಾಸಕ ಮಂತರ್ ಗೌಡ

    Related Posts

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.