Close Menu
Kodagu News
    ಹೊಸ ಸುದ್ದಿ

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    • ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
    • ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಫುಟ್ ಥೆರಪಿಯಿಂದ ದೇಹದ ರಕ್ತಸಂಚಾರ ಸರಳ: ಶಾಸಕ ಮಂತರ್ ಗೌಡ
    ಆರೋಗ್ಯ

    ಫುಟ್ ಥೆರಪಿಯಿಂದ ದೇಹದ ರಕ್ತಸಂಚಾರ ಸರಳ: ಶಾಸಕ ಮಂತರ್ ಗೌಡ

    Updated:July 23, 2025

    ಸೋಮವಾರಪೇಟೆ : ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕ, ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ಕಂಪಾನಿಯೋ ಅವರ ಸಹಯೋಗದಲ್ಲಿ ಬುಧವಾರ ವಾಹನ ಚಾಲಕರು ಮತ್ತು ಮೋಟಾರು ಮೋಟಾರು ಕೆಲಸಗಾರರ ಸಂಘದ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರ ನಡೆಯಿತು.

    ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿ, ಜನರ ಜೀವನ ಶೈಲಿ ಬದಲಾಗುತ್ತಿರುವುದರಿಂದ ಆರೋಗ್ಯದ ಸಮಸ್ಯೆ ಹೆಚ್ಚಾಗುತ್ತಿದೆ. ಉತ್ತಮ ಆಹಾರ, ವ್ಯಾಯಾಮದಿಂದ ಹಿಂದೆ ಸರಿಯುತ್ತಿದ್ದು, ಸಿದ್ಧ ಆಹಾರಗಳನ್ನು ಬಳಸುವ ಮೂಲಕ ಆರೋಗ್ಯ ಹದಗೆಡುತ್ತಿದೆ. ದಿನಂಪ್ರತಿ ಸ್ವಲ್ಪ ಸಮಯವನ್ನಾದರೂ ವ್ಯಾಯಾಮಕ್ಕೆ ಅವಕಾಶ ಮಾಡಿಕೊಳ್ಳಬೇಕು. ವರ್ಷಕ್ಕೊವ್ಮ್ಮೆಯಾದರೂ, ಪೂರ್ಣ ಪ್ರಮಾಣದಲ್ಲಿ ನಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.

    ಫೂಟ್ ಥೆರಪಿಮೂಲಕ ನಮ್ಮ ಪಾದದಿಂದ ಚಿಕಿತ್ಸೆ ನೀಡಲಾಗುವುದು. ನಮ್ಮ ರಕ್ತ ಸಂಚಾರಕ್ಕೆ ಫೂಟ್ ಥೆರಪಿಯಿಂದ ಹೆಚ್ಚಿನ ಅನುಕೂಲವಾಗುವುದು. ವಾಹನ ಸವಾರರು ಶ್ರಮವಹಿಸಿ ಕೆಲಸ ಮಾಡುವ್ಯದುರಿಂದ ಈ ಥೆರಪಿಯಿಂದ ಹೆಚ್ಚಿನ ಅನುಕೂಲವಾಗುವುದು. ಸಾಧ್ಯವಾದಷ್ಟು ಜನರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪತ್ರಕರ್ತರು ಹಾಗೂ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಸದಸ್ಯರಿಗೆ ಒಂದು ದಿನದ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗುವುದು ಎಂದರು.

    ಕಂಪಾನಿಯೋ ಸಂಸ್ಥೆಯ ವ್ಯವಸ್ಥಾಪಕ ಶಶಿಕಾಂತ್ ಪ್ರಜಾರಿ ಮಾತನಾಡಿ, ನಮ್ಮಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡಲು ಫೂಟ್ ಥೆರಪಿ ಬಹಳ ಉಪಯುಕ್ತವಾಗಿದೆ. ನಾವು ನೀಡುತ್ತಿರುವ ಅರ್ಧಗಂಟೆಯ ಫೂಟ್ ಥೆರಪಿ ೫ ಕಿಲೋ ಮೀಟರ್ ನಡಿಗೆಗೆ ಸಮನಾಗಿರುವುದು. ನಾವು ನಮ್ಮ ರಕ್ತಪರಿಚಲನೆಯನ್ನು ಸುಸ್ಥಿತಿಯಲ್ಲಿಡಲು ಕಲ್ಲು ಮತ್ತು ಮರಳಿನ ರಸ್ತೆಯಲ್ಲಿ ನಡೆಯಬೇಕು. ಇದರಿಂದ ನಮ್ಮ ಆರೋಗ್ಯ ಸುಧಾರಣೆಯೊಂದಿಗೆ, ಬಿಪಿ. ಸಕ್ಕರೆ ಕಾಯಿಲೆ, ನಿದ್ರಾಹೀನತೆ, ಪಾರ್ಶ್ವವಾಯು ಸೇರಿದಂತೆ ಹಲವು ಕಾಯಿಲೆಗಳನ್ನು ನಿಯಂತ್ರಣದಲ್ಲಿಡಬಹುದಾಗಿದೆ. ಇದರಿಂದ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಎಲ್ಲರಿಗೂ ೧೫ ದಿನಗಳ ಕಾಲು ಉಚಿತವಾಗಿ ಚಿಕತ್ಸೆ ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಆರ್. ಹರೀಶ್‌ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ವಾಹನ ಚಾಲಕರು ಮತ್ತು ಮೋಟಾರು ಮೋಟಾರು ಕೆಲಸಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಪ್ರಜಾರಿ, ಗೌರವಾಧ್ಯಕ್ಷ ಕೆ.ಜಿ. ಸುರೇಶ್ ಇದ್ದರು.

    Previous Articleಶಾಸಕ ಪೊನ್ನಣ್ಣಗೆ ಧನ್ಯವಾದ ಅರ್ಪಿಸಿದ ಗೌಡ ಸಮಾಜ
    Next Article ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ : ಆ.೨೪ಕ್ಕೆ ವಿಚಾರಣೆ ಮುಂದೂಡಿಕೆ

    Related Posts

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.